ಮಡಿಕೇರಿ, ಫೆ. ೧೬: ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರ ದಲ್ಲಿರುವ ಬಿಜೆಪಿ ಪಕ್ಷದ ಆಡಳಿತ ವೈಖರಿ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಇಂದು ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿದಂತೆ ಜಿಲ್ಲಾ ಪಂಚಾಯಿತಿ ಯಿಂದ ಜನಪರವಾದ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ನ ಸದಸ್ಯರು ಆರೋಪಿಸಿದರು. ಬಿಜೆಪಿ ಆಡಳಿತಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ; ಧಿಕ್ಕಾರ ಫಲಕ ಹಾಗೂ ಬ್ಯಾನರ್‌ಗಳನ್ನು ಹಿಡಿದುಕೊಂಡು ಅಧ್ಯಕ್ಷರ ಪೀಠದ ಮಡಿಕೇರಿ, ಫೆ. ೧೬: ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರ ದಲ್ಲಿರುವ ಬಿಜೆಪಿ ಪಕ್ಷದ ಆಡಳಿತ ವೈಖರಿ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಇಂದು ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿದಂತೆ ಜಿಲ್ಲಾ ಪಂಚಾಯಿತಿ ಯಿಂದ ಜನಪರವಾದ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ನ ಸದಸ್ಯರು ಆರೋಪಿಸಿದರು. ಬಿಜೆಪಿ ಆಡಳಿತಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ; ಧಿಕ್ಕಾರ ಫಲಕ ಹಾಗೂ ಬ್ಯಾನರ್‌ಗಳನ್ನು ಹಿಡಿದುಕೊಂಡು ಅಧ್ಯಕ್ಷರ ಪೀಠದ ಪ್ರತಿಭಟನೆ ಮುಂದುವರೆಸಿದರು.

ಮಧ್ಯಾಹ್ನದ ಬಳಿಕ ಸಭೆ ಆರಂಭವಾದಾಗ ಬೆಲೆ ಏರಿಕೆ, ಕೃಷಿ ಕಾಯ್ದೆ ವಿರುದ್ಧ ಜಿಲ್ಲಾ ಪಂಚಾಯತ್ ನಿರ್ಣಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸದಸ್ಯ ಲತೀಫ್ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಅಧ್ಯಕ್ಷ ಹರೀಶ್ ಹಾಗೂ ಲತೀಫ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಜನಪರವಾದ ವಿಚಾರಗಳಿಗೆ ನಿರ್ಣಯಕೈಗೊಳ್ಳದ ಜಿಲ್ಲಾ ಪಂಚಾಯಿತಿ ಆಡಳಿತ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಲತೀಫ್ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದರು.

ಮತಾಂತರ - ಗಂಭೀರ ಚರ್ಚೆ

ಸಭೆಯಲ್ಲಿ ಮಾತನಾಡಿದ ಸದಸ್ಯ ಮಹೇಶ್ ಗಣಪತಿ

(ಮೊದಲ ಪುಟದಿಂದ) ಕೆದಮುಳ್ಳೂರು ವ್ಯಾಪ್ತಿಯ ಹಾಡಿವಾಸಿಗಳಲ್ಲಿ ಬಹುತೇಕ ಮಂದಿ ಕ್ರೆöÊಸ್ತ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಮತಾಂತರಗೊAಡವರಿಗೆ ಹಾಡಿ ನಿವಾಸಿಗಳಿಗೆ ನೀಡುವ ಸೌಲಭ್ಯಗಳನ್ನು ಒದಗಿಸಬಾರದು. ಮತಾಂತರಗೊಳ್ಳದವರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು ಎಂದರು. ಹಾಡಿವಾಸಿಗಳಿಗೆ ದೊರಕಬೇಕಾದ ಸವಲತ್ತುಗಳನ್ನು ಒದಗಿಸಿಕೊಡುವುದರ ಜೊತೆಗೆ ಮತಾಂತರವನ್ನು ತಡೆಗಟ್ಟಲು ಅಗತ್ಯ ಕ್ರಮವನ್ನು ಸಂಬAಧಿಸಿದ ಇಲಾಖೆ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ಶಿವಕುಮಾರ್, ಮತಾಂತರ ಅತ್ಯಂತ ಸೂಕ್ಷö್ಮ ವಿಚಾರವಾಗಿದ್ದು, ಈ ಬಗ್ಗೆ ತಾನು ಯಾವದೇ ಪ್ರತಿಕ್ರಿಯೆ ನೀಡಲಾರೆ; ಮತಾಂತರಗೊAಡವರಿಗೆ ಸೌಲಭ್ಯಗಳನ್ನು ಕೊಡುವುದಿಲ್ಲ ಎಂದರೆ ತನ್ನ ವಿರುದ್ಧ ದೌರ್ಜನ್ಯದ ಆರೋಪ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಸದಸ್ಯೆ ಕೆ.ಪಿ. ಚಂದ್ರಕಲಾ ಮಾತನಾಡಿ, ಮತಾಂತರ ವ್ಯಾಪಕವಾಗಿ ನಡೆಯುತ್ತಿದ್ದರೂ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು. ಬಿಜೆಪಿ ಸದಸ್ಯ ಸಿ.ಕೆ. ಬೋಪಣ್ಣ ಮಾತನಾಡಿ, ಮತಾಂತರ ನಡೆಯುತ್ತಿರುವ ಕಡೆಗಳಲ್ಲಿ ಅಕ್ರಮವಾಗಿ ಚರ್ಚ್ಗಳ ನಿರ್ಮಾಣವಾಗುತ್ತಿದೆ ಎಂದರು. ಅಲ್ಲದೆ ಪಂಚಾಯಿತಿಗಳಲ್ಲಿ ಇದಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು. ಸದಸ್ಯರುಗಳಾದ ಶಶಿಸುಬ್ರಮಣಿ ಹಾಗೂ ವಿಜು ಸುಬ್ರಮಣಿ ಇವರುಗಳು ಇದಕ್ಕೆ ದನಿಗೂಡಿಸಿದರು. ಇನ್ನು ಮುಂದೆ ಅಕ್ರಮವಾಗಿ ಚರ್ಚ್ಗಳ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಸಭೆ ತೀರ್ಮಾನಿಸಿತು.

ಜಿಲ್ಲೆಯ ಹಲವೆಡೆ ಶಾಲಾ ಜಾಗದ ದಾಖಲಾತಿಗಳ ಗೊಂದಲ ಇನ್ನೂ ಕೂಡ ನಿವಾರಣೆಯಾಗಿಲ್ಲ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು. ಈ ಬಗ್ಗೆ ಗಮನ ಹರಿಸಿ ಆದಷ್ಟು ಶೀಘ್ರ ಗೊಂದಲ ನಿವಾರಿಸುವಂತೆ ಅಧ್ಯಕ್ಷ ಹರೀಶ್ ಶಿಕ್ಷಣ ಇಲಾಖಾಧಿಕಾರಿಗೆ ಸೂಚನೆ ನೀಡಿದರು.

ನಿಂದನೆ - ವಿಷಾದ

ಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಥ್ಯು ಅವರು ಬಾಳೆಲೆ - ಪೊನ್ನಂಪೇಟೆ ಎಕ್ಸ್ಪ್ರೆಸ್ ವಿದ್ಯುತ್ ಲೈನ್‌ಗೆ ವಿದ್ಯುತ್ ಸಂಪರ್ಕ ಸಮರ್ಪಕವಾಗಿ ನೀಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಸೆಸ್ಕ್ ಕಾರ್ಯಪಾಲಕ ಅಭಿಯಂತರ ಅಶೋಕ್ ಅವರು ಸ್ಪಷ್ಟೀಕರಣ ನೀಡಿದಾಗ ಅಸಮಾಧಾನಗೊಂಡ ಪ್ರಥ್ಯು ಅವರು ಸುಳ್ಳು ಮಾಹಿತಿ ನೀಡುತ್ತಿದ್ದೀರಾ ಎಂದು ಅಧಿಕಾರಿ ವಿರುದ್ಧ ಹರಿಹಾಯ್ದರಲ್ಲದೆ ತಾನು ಹಲವಾರು ಬಾರಿ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಈಗಲೂ ಹಾರಿಕೆಯ ಉತ್ತರ ನೀಡುತ್ತಿದ್ದೀರಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಕೆಲಹೊತ್ತಿನ ಬಳಿಕ ಅವಾಚ್ಯವಾಗಿ ನಿಂದಿಸಿದ ಬಗ್ಗೆ ಸಭೆಯಲ್ಲಿಯೇ ವಿಷಾದ ವ್ಯಕ್ತಪಡಿಸಿದರು.

ಸದಸ್ಯ ಮುರಳಿ ಕರುಂಬಮಯ್ಯ ಮಾತನಾಡಿ ಮಂಜಾಟ್ ಕಾಲೋನಿಯಲ್ಲಿ ಇತ್ತೀಚೆಗೆ ಆನೆ ಧಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ೫ ಲಕ್ಷ ಪರಿಹಾರ ಇನ್ನೂ ಸಿಕ್ಕಿಲ್ಲ ಕಾರಣ ಕೇಳಿದರೆ, ಮೃತರ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಕಾಡಾನೆ ಧಾಳಿಯಿಂದ ಸಾವು ಸಂಭವಿಸಿರುವ ಬಗ್ಗೆ ಉಲ್ಲೇಖವಿಲ್ಲ ಎಂಬ ಉತ್ತರ ಸಿಗುತ್ತಿದೆ. ಆತ ಆನೆ ಧಾಳಿಯಿಂದ ಸಾವನ್ನಪ್ಪಿರುವ ವಿಚಾರ ಇಡೀ ಊರಿಗೆ ಗೊತ್ತಿದ್ದರೂ ಈ ರೀತಿ ಪರಿಹಾರ ನೀಡದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗೆ ಅಧ್ಯಕ್ಷ ಹರೀಶ್ ಸೂಚಿಸಿದರು.

ತಾ.ಪಂ. ಅಧ್ಯಕ್ಷೆ ಅಸಮಾಧಾನ

ನಾಪೋಕ್ಲುವಿನಲ್ಲಿ ಏರ್ಪಾಡಾಗಿದ್ದ ದಂತ ವೈದ್ಯಕೀಯ ಶಿಬಿರ ಕಾರ್ಯಕ್ರಮವೊಂದಕ್ಕೆ ತನ್ನನ್ನು ಪರಿಗಣಿಸದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಮಡಿಕೇರಿ ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರುಗಳಾದ ಚಂದ್ರಕಲಾ ಹಾಗೂ ಶಿವುಮಾದಪ್ಪ ಬಿಜೆಪಿಯವರು ಕಾಂಗ್ರೆಸ್‌ನವರನ್ನು ಮಾತ್ರ ಕಡೆಗಣಿಸುತ್ತಾರೆ ಎಂದುಕೊAಡಿದ್ದೆವು. ಆದರೆ ಬಿಜೆಪಿಯವರಾದ ನಿಮ್ಮನ್ನೂ ಕೂಡ ಕಡೆಗಣಿಸಿದರೆ ಎಂದು ಕುಟುಕಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಿಇಓ ಭಂವರ್‌ಸಿAಗ್ ಮೀನಾ ಉಪಸ್ಥಿತರಿದ್ದರು.