ವೀರಾಜಪೇಟೆ, ಫೆ. ೧೭: ತೈಲಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ದುಸ್ತರಗೊಂಡು ನಿತ್ಯ ಉಪಯೋಗಿ ವಸ್ತುಗಳ ದರ ಗಗನಕ್ಕೇರುತ್ತಿದೆ. ಬಡವರು ಹಾಗೂ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬರುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ ಮಂಜುನಾಥ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯನ್ನು ಖಂಡಿಸಿ ಇಂದು ವೀರಾಜಪೇಟೆ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತಾಲೂಕು ಕಚೇರಿ ಎಂದರು. ಪ್ರತಿಭಟನೆ ನಡೆಸಿ ತÀಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಬೆಲೆ ನಿಯಂತ್ರಣ ಮಾಡದೆ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ ವೀರಾಜಪೇಟೆ, ಫೆ. ೧೭: ತೈಲಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ದುಸ್ತರಗೊಂಡು ನಿತ್ಯ ಉಪಯೋಗಿ ವಸ್ತುಗಳ ದರ ಗಗನಕ್ಕೇರುತ್ತಿದೆ. ಬಡವರು ಹಾಗೂ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬರುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ ಮಂಜುನಾಥ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯನ್ನು ಖಂಡಿಸಿ ಇಂದು ವೀರಾಜಪೇಟೆ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತಾಲೂಕು ಕಚೇರಿ ಎಂದರು. ಪ್ರತಿಭಟನೆ ನಡೆಸಿ ತÀಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಬೆಲೆ ನಿಯಂತ್ರಣ ಮಾಡದೆ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವ (ಮೊದಲ ಪುಟದಿಂದ) ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಶಶಿಧರನ್, ಜಿಲ್ಲಾ ಸೇವಾದಳದ ಅಧ್ಯಕ್ಷ ಚಿಲ್ಲವಂಡ ಕಾವೇರಪ್ಪ, ಜಿಲ್ಲಾ ಕಾನೂನು ವಿಭಾಗದ ಅಧ್ಯಕ್ಷ ಡಿ.ಸಿ ಧ್ರುವ, ಜಿಲ್ಲಾ ಪರಿಶಿಷ್ಠ ಪಂಗಡದ ಅಧ್ಯಕ್ಷ ಸತೀಶ್ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪೊನ್ನಕ್ಕಿ ಮುಂತಾದವರು ಉಪಸ್ಥಿತರಿದ್ದರು.