ಸೋಮವಾರಪೇಟೆ, ಫೆ. ೧೭: ತಾಲೂಕು ಆಡಳಿತದಿಂದ ತಾ.೨೦ ರಂದು ಪೂರ್ವಾಹ್ನ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಸಮೀಪದ ಐಗೂರು ಗ್ರಾಮದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಗೋವಿಂದ ರಾಜು ಅವರು ತಿಳಿಸಿದ್ದಾರೆ.

ಸೋಮವಾರಪೇಟೆ, ಫೆ. ೧೭: ತಾಲೂಕು ಆಡಳಿತದಿಂದ ತಾ.೨೦ ರಂದು ಪೂರ್ವಾಹ್ನ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಸಮೀಪದ ಐಗೂರು ಗ್ರಾಮದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಗೋವಿಂದ ರಾಜು ಅವರು ತಿಳಿಸಿದ್ದಾರೆ.ಸೋಮವಾರಪೇಟೆ, ಫೆ. ೧೭: ತಾಲೂಕು ಆಡಳಿತದಿಂದ ತಾ.೨೦ ರಂದು ಪೂರ್ವಾಹ್ನ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಸಮೀಪದ ಐಗೂರು ಗ್ರಾಮದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಭೆಯಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಗೋವಿಂದ ರಾಜು ಅವರು ತಿಳಿಸಿದ್ದಾರೆ.

ಹದ್ದುಬಸ್ತು, ಪೋಡಿ ಮುಕ್ತ ಗ್ರಾಮ, ದರಖಾಸ್ತು ಮಂಜೂರಾದ ಜಮೀನುಗಳ ದುರಸ್ತಿ, ಪಡಿತರ ಚೀಟಿಯಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಪರಿಹಾರ ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ಗೋವಿಂದರಾಜು ಮನವಿ ಮಾಡಿದ್ದಾರೆ.