ಮಡಿಕೇರಿ, ಫೆ. ೧೭ : ಯಾವುದೇ ಕಾರಣಕ್ಕೂ ಸರ್ಕಾರ ಜನರ ಒಳಿತಿಗಾಗಿ ಜಾರಿಗೆ ತಂದಿರುವ ಯೋಜನೆಗಳಿಂದ ಜನತೆ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದ ಪ್ರತಾಪ್ಸಿಂಹ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉಚಿತ ವಿದ್ಯುತ್ ಒದಗಿಸುವ ಸೌಭಾಗ್ಯ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳನ್ನು ಪತ್ತೆ ಹಚ್ಚಿ ವಿದ್ಯುತ್ ಒದಗಿಸುವ ಕೆಲಸವನ್ನು ಸಂಬAಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಮಾಡಬೇಕೆಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕಸದ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಪ್ರತಾಪ್ಸಿಂಹ ಸೂಚಿಸಿದರು. ವೀರಾಜಪೇಟೆ ತಾಲೂಕು ಕಚೇರಿ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಅಲ್ಲಿರುವ ಏಜೆಂಟರುಗಳನ್ನು ಕಚೇರಿಯಿಂದ ಹೊರಹಾಕಿ ಎಂದು ತಹಶೀಲ್ದಾರ್ ಯೋಗಾನಂದ ಅವರಿಗೆ ಸೂಚಿಸಿದ ಸಂಸದರು ಜನತೆಗೆ ತೊಂದರೆ ಆಗದಂತೆ ಎಚ್ಚರ ವಹಿಸಿ ಎಂದು ಹೇಳಿದರು. ಇಲಾಖೆಯ ಕಾನೂನುಗಳನ್ನು ಪಾಲಿಸಬೇಕು ನಿಜ. ಹಾಗೆಂದು ಅಭಿವೃದ್ಧಿ ಕಾರ್ಯಗಳಿಗೂ ಕಾನೂನಿನ ನೆಪವೊಡ್ಡಿ ಅಡ್ಡಪಡಿಸಬೇಡಿ ಎಂದು ಅರಣ್ಯ ಇಲಾಖಾಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.
ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು ೧೫ ತಿಂಗಳಲ್ಲಿ ಆರಂಭವಾಗಲಿದೆ ಎಂದು ಪ್ರತಾಪ್ ಸಿಂಹ ಹೇಳಿದರು.ಕಸದ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಪ್ರತಾಪ್ಸಿಂಹ ಸೂಚಿಸಿದರು. ವೀರಾಜಪೇಟೆ ತಾಲೂಕು ಕಚೇರಿ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಅಲ್ಲಿರುವ ಏಜೆಂಟರುಗಳನ್ನು ಕಚೇರಿಯಿಂದ ಹೊರಹಾಕಿ ಎಂದು ತಹಶೀಲ್ದಾರ್ ಯೋಗಾನಂದ ಅವರಿಗೆ ಸೂಚಿಸಿದ ಸಂಸದರು ಜನತೆಗೆ ತೊಂದರೆ ಆಗದಂತೆ ಎಚ್ಚರ ವಹಿಸಿ ಎಂದು ಹೇಳಿದರು. ಇಲಾಖೆಯ ಕಾನೂನುಗಳನ್ನು ಪಾಲಿಸಬೇಕು ನಿಜ. ಹಾಗೆಂದು ಅಭಿವೃದ್ಧಿ ಕಾರ್ಯಗಳಿಗೂ ಕಾನೂನಿನ ನೆಪವೊಡ್ಡಿ ಅಡ್ಡಪಡಿಸಬೇಡಿ ಎಂದು ಅರಣ್ಯ ಇಲಾಖಾಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.
ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು ೧೫ ತಿಂಗಳಲ್ಲಿ ಆರಂಭವಾಗಲಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಕಸದ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಪ್ರತಾಪ್ಸಿಂಹ ಸೂಚಿಸಿದರು. ವೀರಾಜಪೇಟೆ ತಾಲೂಕು ಕಚೇರಿ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಅಲ್ಲಿರುವ ಏಜೆಂಟರುಗಳನ್ನು ಕಚೇರಿಯಿಂದ ಹೊರಹಾಕಿ ಎಂದು ತಹಶೀಲ್ದಾರ್ ಯೋಗಾನಂದ ಅವರಿಗೆ ಸೂಚಿಸಿದ ಸಂಸದರು ಜನತೆಗೆ ತೊಂದರೆ ಆಗದಂತೆ ಎಚ್ಚರ ವಹಿಸಿ ಎಂದು ಹೇಳಿದರು. ಇಲಾಖೆಯ ಕಾನೂನುಗಳನ್ನು ಪಾಲಿಸಬೇಕು ನಿಜ. ಹಾಗೆಂದು ಅಭಿವೃದ್ಧಿ ಕಾರ್ಯಗಳಿಗೂ ಕಾನೂನಿನ ನೆಪವೊಡ್ಡಿ ಅಡ್ಡಪಡಿಸಬೇಡಿ ಎಂದು ಅರಣ್ಯ ಇಲಾಖಾಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.
ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು ೧೫ ತಿಂಗಳಲ್ಲಿ ಆರಂಭವಾಗಲಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
(ಮೊದಲ ಪುಟದಿಂದ) ಆ ನಿಟ್ಟಿನಲ್ಲಿ ಜಂಟಿ ಸರ್ವೆ ಮಾಡಬೇಕಿದೆ ಎಂದು ರವಿ ಕುಶಾಲಪ್ಪ ಹೇಳಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಜಿಲ್ಲೆಯಲ್ಲಿ ೧೬೫ ಹಾಡಿಗಳಲ್ಲಿ ೮ ಸಾವಿರಕ್ಕೂ ಹೆಚ್ಚು ಕುಟುಂಬಗಳಿದ್ದು, ಜಿಲ್ಲೆಯಲ್ಲಿ ೪,೭೪೫ ಕುಟುಂಬಗಳು ಲೈನ್ಮನೆಗಳಲ್ಲಿ ಮತ್ತು ೪,೧೫೦ ಕುಟುಂಬಗಳು ಹಾಡಿಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜೀವ್ಗಾಂಧಿ ವಸತಿ ಯೋಜನೆ ಅಥವಾ ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮನೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸಂಸದರು ಸೂಚಿಸಿದರು. ೨೦೨೨ ರ ವೇಳೆಗೆ ಪ್ರತೀ ವಸತಿ ರಹಿತ ಕುಟುಂಬಗಳಿಗೆ ಮನೆ ನಿರ್ಮಿಸಬೇಕು ಎಂದು ಅವರು ಹೇಳಿದರು.
ವಸತಿ ಯೋಜನೆ ಅನುಷ್ಠಾನ ಸಂಬAಧ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡಲು ಮನವಿ ಮಾಡಲಾಗುವುದು ಎಂದು ಪ್ರತಾಪ್ ಸಿಂಹ ಅವರು ಹೇಳಿದರು.
ಕಸ ವಿಲೇವಾರಿ ಘಟಕ ನಿರ್ಮಾಣ ಸಂಬAಧ ಬಾಕಿ ಇರುವ ಗ್ರಾ.ಪಂ. ಗಳಲ್ಲಿ ಜಾಗ ಒದಗಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಪ್ರತೀ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಇರಬೇಕು. ಆ ನಿಟ್ಟಿನಲ್ಲಿ ಯಾವ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ಮಶಾನ ಜಾಗವಿಲ್ಲ. ಅಂತಹ ಗ್ರಾಮಗಳನ್ನು ಗುರುತಿಸಿ ಜಾಗ ಒದಗಿಸಬೇಕು ಎಂದು ಸಂಸದರು ಹೇಳಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಗಳನ್ನು ಸರಿಪಡಿಸಬೇಕು. ಗ್ರಾಮೀಣ ರಸ್ತೆಗಳು ಸುಧಾರಣೆಯಾಗಬೇಕು ಎಂದು ಸಂಸದರು ಹೇಳಿದರು.