ಸೋಮವಾರಪೇಟೆ, ಫೆ. ೧೯: ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಅಂಗಡಿಗಳಲ್ಲಿ ಉಪಯೋಗಿ ಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪಟ್ಟಣ ಪಂಚಾಯಿತಿ ಜನಪ್ರತಿ ನಿಧಿಗಳು ಮತ್ತು ಅಧಿಕಾರಿಗಳು, ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಮಾಲೀಕರಿಗೆ ಎಚ್ಚರಿಕೆ ಯೊಂದಿಗೆ ದಂಡ ವಿಧಿಸಿದರು.
ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅವರ ನೇತೃತ್ವದಲ್ಲಿ ಸದಸ್ಯರಾದ ಪಿ.ಕೆ. ಚಂದ್ರು, ಮಹೇಶ್, ಜೀವನ್ ಸೇರಿದಂತೆ ಪ.ಪಂ. ಆರೋಗ್ಯಾ ಧಿಕಾರಿ ಉದಯಕುಮಾರ್, ರಫೀಕ್ ಅವರುಗಳ ತಂಡ ಪಟ್ಟಣದ ಅಂಗಡಿಗಳಿಗೆ ತೆರಳಿ ಪ್ಲಾಸ್ಟಿಕ್ಗಳ ದಾಸ್ತಾನನ್ನು ಪರಿಶೀಲಿಸಿ, ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆಯೊಂದಿಗೆ ದಂಡ ವಿಧಿಸಿದರು.

ವಾಗುತ್ತಿದ್ದು, ಅಲ್ಲಲ್ಲಿ ಎಸೆಯುವ ಪ್ಲಾಸ್ಟಿಕ್ಗಳನ್ನು ಜಾನುವಾರುಗಳು ಸೇವಿಸುತ್ತಿವೆ. ತ್ಯಾಜ್ಯಗಳನ್ನು ಪ್ಲಾಸ್ಟಿಕ್ಗಳಲ್ಲಿ ತುಂಬಿ ಪಟ್ಟಣದಲ್ಲಿ ಎಸೆಯಲಾಗುತ್ತಿದೆ. ಈ ಬಗ್ಗೆ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ತಿಳಿಸಿದರು.