ಮಡಿಕೇರಿ, ಫೆ. ೧೯: ಅಳಿವಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಗಳಿಗೆ ಮತ್ತೆ ಜೀವ ತುಂಬುವ ಕಾರ್ಯವಾಗಬೇಕಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ಅರುವತ್ತೋಕ್ಲು ಗ್ರಾಮದ ಸರ್ವದೈವತಾ ವಿದ್ಯಾಸಂಸ್ಥೆಯ ವೇದಿಕೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದೊಂದಿಗೆ ನಿಸರ್ಗ ಯುವತಿ ಮಂಡಳಿ ಆಯೋಜಿಸಿದ್ದ ಹೋಬಳಿ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಪದೀಯ ಗ್ರಾಮೀಣ ಕ್ರೀಡೆಗಳು ಗ್ರಾಮಗಳಿಂದಲೇ ದೂರ ವಾಗುತ್ತಿದ್ದು, ಇದನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸವಾಗ ಬೇಕಿದೆ ಎಂದರು. ಆಧುನಿಕ ಯುಗಕ್ಕೆ ಮಾರು ಹೋಗುತ್ತಿರುವ ಯುವ ಜನತೆಗೆ ಗ್ರಾಮೀಣ ಕ್ರೀಡೆಗಳು ನೀಡುವ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯದ ಬಗ್ಗೆ ಮನವರಿಕೆ ಮಾಡುವ ಮೂಲಕ ಆಸಕ್ತಿಯನ್ನು ಮೂಡಿಸಬೇಕಿದೆ.
ಕೋವಿಡ್ ಕಾರಣದಿಂದಾಗಿ ಮಡಿಕೇರಿ, ಫೆ. ೧೯: ಅಳಿವಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಗಳಿಗೆ ಮತ್ತೆ ಜೀವ ತುಂಬುವ ಕಾರ್ಯವಾಗಬೇಕಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಕೋವಿಡ್ ಕಾರಣದಿಂದಾಗಿ ಕೇಶವ ಕಾಮತ್ ಅವರು, ನಿಸರ್ಗ ಯುವತಿ ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಮುಖರಾದ ಆಶಾ ಪೂಣಚ್ಚ, ಮನೆಯಪಂಡ ಪ್ರಾಣ್ ಬೋಪಣ್ಣ, ಲಲಿತ ಮೊಣ್ಣಪ್ಪ, ಕಂದಾ ದೇವಯ್ಯ ಮತ್ತಿತರರು ಹಾಜರಿದ್ದರು.