ವೀರಾಜಪೇಟೆ, ಫೆ. ೧೯: ತಾ. ೨೨ ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಅವರ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಜಿಲ್ಲಾಮಟ್ಟದ ಸಭೆ ಇರುವುದರಿಂದ ಅಂದು ಕಚೇರಿಯಲ್ಲಿ ಮುಖ್ಯಾಧಿಕಾರಿ ಲಭ್ಯ ಇರುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಪ್ರಕಟಣೆ ತಿಳಿಸಿದೆ.