ಮಡಿಕೇರಿ, ಫೆ. ೨೦: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಮಡಿಕೇರಿ ತಾಲೂಕು ಪಿಕಾರ್ಡ್ ವತಿಯಿಂದ ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿAದ ಕಾಫಿಗೆ ಬೆಂಬಲ ಬೆಲೆ ನೀಡಲು, ದೀರ್ಘಾವಧಿ, ಮಧ್ಯಮಾವಧಿ ಸಾಲದ ಮರುಪಾವತಿ ಅವಧಿಯನ್ನು ಮುಂದೂಡುವAತೆ ಕೋರಿ ಸಹಕಾರ ಸಚಿವ ಸಿ.ಟಿ. ಸೋಮಶೇಖರ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಮಡಿಕೇರಿ, ಫೆ. ೨೦: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಮಡಿಕೇರಿ ತಾಲೂಕು ಪಿಕಾರ್ಡ್ ವತಿಯಿಂದ ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿAದ ಕಾಫಿಗೆ ಬೆಂಬಲ ಬೆಲೆ ನೀಡಲು, ದೀರ್ಘಾವಧಿ, ಮಧ್ಯಮಾವಧಿ ಸಾಲದ ಮರುಪಾವತಿ ಅವಧಿಯನ್ನು ಮುಂದೂಡುವAತೆ ಕೋರಿ ಸಹಕಾರ ಸಚಿವ ಸಿ.ಟಿ. ಸೋಮಶೇಖರ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಮಡಿಕೇರಿ, ಫೆ. ೨೦: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಮಡಿಕೇರಿ ತಾಲೂಕು ಪಿಕಾರ್ಡ್ ವತಿಯಿಂದ ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿAದ ಕಾಫಿಗೆ ಬೆಂಬಲ ಬೆಲೆ ನೀಡಲು, ದೀರ್ಘಾವಧಿ, ಮಧ್ಯಮಾವಧಿ ಸಾಲದ ಮರುಪಾವತಿ ಅವಧಿಯನ್ನು ಮುಂದೂಡುವAತೆ ಕೋರಿ ಸಹಕಾರ ಸಚಿವ ಸಿ.ಟಿ. ಸೋಮಶೇಖರ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಜಿ. ಗಣಪತಿ ಹಾಗೂ ಪಿಕಾರ್ಡ್ ಬ್ಯಾಂಕ್‌ನ ಉಪಾಧ್ಯಕ್ಷ ಮುದ್ದಯ್ಯ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಅಲ್ಲದೆ ಸಹಕಾರ ಸಚಿವರಲ್ಲಿ ಶೂನ್ಯ ಬಡ್ಡಿ ದರದ ಸಾಲ ಯೋಜನೆಯಲ್ಲಿ ರೇಷನ್ ಕಾರ್ಡ್ ಹೊಂದುವುದು ಕಡ್ಡಾಯವೆಂಬ ಷರತ್ತಿಗೆ ಮಾರ್ಪಾಟು ಮಾಡಲು ಕೋರಿ ಸಹ ಮನವಿ ಸಲ್ಲಿಸಲಾಗಿದೆ.