ಸೋಮವಾರಪೇಟೆ, ಫೆ. ೨೪: ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್(ಎಐಟಿಯುಸಿ)ನ ೧೦ನೇ ರಾಜ್ಯ ಸಮ್ಮೇಳನ ತಾ. ೨೮ ರಂದು ಪಟ್ಟಣದ ಮಾನಸಹಾಲ್‌ನಲ್ಲಿ ನಡೆಯಲಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ ೧೦ ಗಂಟೆಗೆ ಎಐಟಿಯುಸಿ ರಾಜ್ಯ ಸಮಿತಿ ಕಾರ್ಯದರ್ಶಿ ಎ.ಡಿ. ವಿಜಯ ಭಾಸ್ಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಹೆಚ್.ಎಂ. ರೇಣುಕಾರಾಧ್ಯ, ಕೊಡಗು ಜಿಲ್ಲಾ ಸೋಮವಾರಪೇಟೆ, ಫೆ. ೨೪: ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್(ಎಐಟಿಯುಸಿ)ನ ೧೦ನೇ ರಾಜ್ಯ ಸಮ್ಮೇಳನ ತಾ. ೨೮ ರಂದು ಪಟ್ಟಣದ ಮಾನಸಹಾಲ್‌ನಲ್ಲಿ ನಡೆಯಲಿದೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ ೧೦ ಗಂಟೆಗೆ ಎಐಟಿಯುಸಿ ರಾಜ್ಯ ಸಮಿತಿ ಕಾರ್ಯದರ್ಶಿ ಎ.ಡಿ. ವಿಜಯ ಭಾಸ್ಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಹೆಚ್.ಎಂ. ರೇಣುಕಾರಾಧ್ಯ, ಕೊಡಗು ಜಿಲ್ಲಾ ದೂರಿದರು.

ಬಿಪಿಎಲ್ ಕಾರ್ಡ್ಗೆ ಸರಕಾರ ಅವೈಜ್ಞಾನಿಕ ಮಾನದಂಡಗಳನ್ನು ವಿಧಿಸುವ ಮೂಲಕ ಕಾರ್ಡ್ಗಳನ್ನು ಕಿತ್ತುಕೊಳ್ಳುವ ತಂತ್ರ ಮಾಡುತ್ತಿದೆ. ಬಡವರು ಕೂಲಿ ಮಾಡಿ ದ್ವಿಚಕ್ರ ವಾಹನಗಳನ್ನು ಖರೀದಿಸಿರುತ್ತಾರೆ. ದ್ವಿಚಕ್ರ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ. ಇಂತಹ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರಕಾರÀ ಕೈಹಾಕಿದರೆ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ, ಪ್ರಜಾಪ್ರುಭತ್ವ ವಿರೋಧಿ ಬಿಜೆಪಿ ಸರಕಾರದ ಆಡಳಿತ ನೀತಿಯಿಂದ ದೇಶದ ಅರ್ಥಿಕ ಸ್ಥಿತಿ ಹೀನಾಯ ಸ್ಥಿತಿ ತಲುಪಿದೆ. ಇದನ್ನು ಸರಿದೂಗಿಸಲು ಜನರ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಜಿಲ್ಲಾಧ್ಯಂತ ಹೋರಾಟ ನಡೆಸಲಾಗುವದು ಎಂದು ಸೋಮಪ್ಪ ತಿಳಿಸಿದರು. ಗೋಷ್ಠಿಯಲ್ಲಿ ಎಐಟಿಯುಸಿ ಪದಾಧಿಕಾರಿಗಳಾದ ಪಿ.ಟಿ. ಸುಂದರ, ಕುಮಾರ್ ಉಪಸ್ಥಿತರಿದ್ದರು.