ವೀರಾಜಪೇಟೆ, ಫೆ. ೨೪: ಜನಸಾಮಾನ್ಯನು ತುರ್ತು ಸಂದರ್ಭ ದಲ್ಲಿ ಒದಗಿಸುವ ರಕ್ತವು ಮರುಜೀವದಾನವಾಗಿ ಪರಿವರ್ತಿತ ವಾಗುತ್ತದೆ. ಎಂದು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದರು.

ವೀರಾಜಪೇಟೆ ನಗರದ ಹ್ಯುಮಾನಿಟಿ ಟ್ರಸ್ಟ್ ಮತ್ತು ಕೊಡಗು ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಹಾಗೂ ಮೈಸೂರು ಲಯನ್ಸ್ ಕ್ಲಬ್ ಅಂಗ ಸಂಸ್ಥೆಯಾದ ಜೀವದಾರ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ದೊಡ್ಡಟ್ಟಿ ಚೌಕಿ ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು ಕ್ರೀಡೆಗೆ ಮಾತ್ರ ಸೀಮಿತವಾಗಿರದೆ ಸೇವಾ ಮನೋಭಾವದಿಂದ ಸಾಮಾಜಿಕ ಕಳಕಳಿಯ ತಳಹದಿಯಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿದಲ್ಲಿ ಸೇವೆ ಎಂಬುದಕ್ಕೆ ಸಾರ್ಥಕತೆ ಸಿಗುತ್ತದೆ. ರಕ್ತದಾನ ಶಿಬಿರವನ್ನು ಆಯೋಜಿಸಿ ರಕ್ತದಾನದ ಮಹತ್ವ ಹಾಗೂ ಜನಸಾಮಾನ್ಯರಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಟ್ರಸ್ಟ್ ಮುಂದೆಯೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಯಾಗಿರಲಿ ಎಂದು ಹೇಳಿದರು.

ವೀರಾಜಪೇಟೆ ಸಾರ್ವಜನಿಕ ಆಗಮಿಸಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು ಕ್ರೀಡೆಗೆ ಮಾತ್ರ ಸೀಮಿತವಾಗಿರದೆ ಸೇವಾ ಮನೋಭಾವದಿಂದ ಸಾಮಾಜಿಕ ಕಳಕಳಿಯ ತಳಹದಿಯಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿದಲ್ಲಿ ಸೇವೆ ಎಂಬುದಕ್ಕೆ ಸಾರ್ಥಕತೆ ಸಿಗುತ್ತದೆ. ರಕ್ತದಾನ ಶಿಬಿರವನ್ನು ಆಯೋಜಿಸಿ ರಕ್ತದಾನದ ಮಹತ್ವ ಹಾಗೂ ಜನಸಾಮಾನ್ಯರಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಟ್ರಸ್ಟ್ ಮುಂದೆಯೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಯಾಗಿರಲಿ ಎಂದು ಹೇಳಿದರು.

ವೀರಾಜಪೇಟೆ ಸಾರ್ವಜನಿಕ ಆಗಮಿಸಿ ಮಾತನಾಡಿದ ಅವರು, ಸಂಘ ಸಂಸ್ಥೆಗಳು ಕ್ರೀಡೆಗೆ ಮಾತ್ರ ಸೀಮಿತವಾಗಿರದೆ ಸೇವಾ ಮನೋಭಾವದಿಂದ ಸಾಮಾಜಿಕ ಕಳಕಳಿಯ ತಳಹದಿಯಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿದಲ್ಲಿ ಸೇವೆ ಎಂಬುದಕ್ಕೆ ಸಾರ್ಥಕತೆ ಸಿಗುತ್ತದೆ. ರಕ್ತದಾನ ಶಿಬಿರವನ್ನು ಆಯೋಜಿಸಿ ರಕ್ತದಾನದ ಮಹತ್ವ ಹಾಗೂ ಜನಸಾಮಾನ್ಯರಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಟ್ರಸ್ಟ್ ಮುಂದೆಯೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಯಾಗಿರಲಿ ಎಂದು ಹೇಳಿದರು