ಮಡಿಕೇರಿ, ಫೆ. ೨೪: ಸಾವಿರಾರು ಹೆಣ್ಣು ಮಕ್ಕಳನ್ನು ಗರ್ಭದಲ್ಲೇ ಹತ್ಯೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ದೊಡ್ಡ ಆಘಾತದ ವಿಷಯವಾಗಿದೆ ಎಂದು ವೀರಾಜಪೇಟೆ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದೇಚಮ್ಮ ಬೇಸರ ವ್ಯಕ್ತಪಡಿಸಿದರು.
ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಆಂತರಿಕ ಭರವಸಾ ಕೋಶ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಘಟಕ-ಸಖಿ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವು ಮಹಿಳೆಯರಿಗೆ ಬದುಕುವ ಹಕ್ಕನ್ನು ಮಡಿಕೇರಿ, ಫೆ. ೨೪: ಸಾವಿರಾರು ಹೆಣ್ಣು ಮಕ್ಕಳನ್ನು ಗರ್ಭದಲ್ಲೇ ಹತ್ಯೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ದೊಡ್ಡ ಆಘಾತದ ವಿಷಯವಾಗಿದೆ ಎಂದು ವೀರಾಜಪೇಟೆ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದೇಚಮ್ಮ ಬೇಸರ ವ್ಯಕ್ತಪಡಿಸಿದರು.
ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಆಂತರಿಕ ಭರವಸಾ ಕೋಶ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಘಟಕ-ಸಖಿ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಸಬಲೀಕರಣವು ಮಹಿಳೆಯರಿಗೆ ಬದುಕುವ ಹಕ್ಕನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುನಿತಾ ವಹಿಸಿದ್ದರು.
ಈ ಸಂದರ್ಭ ಕಾರ್ಯಕ್ರಮದ ಸಂಚಾಲಕರು ಹಾಗೂ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶುÈತಿ ಪಾರ್ವತಿ, ದೈಹಿಕ ಶಿಕ್ಷಣ ನಿರ್ದೇಶ ರಾಕಿ ಪೂವಣ್ಣ, ವೀರಾಜಪೇಟೆ ನಗರ ಪೊಲೀಸ್ ಅಧಿಕಾರಿ ಕಾವೇರಮ್ಮ, ಬೇಟೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೋಂದಮ್ಮ ಹಾಗೂ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.