ಸೋಮವಾರಪೇಟೆ, ಫೆ. ೨೫: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಸುಬೂರು, ಕಾರೇಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿಕರು ನಿರಂತರ ಫಸಲು ನಷ್ಟ ಅನುಭವಿಸುವಂತಾಗಿದೆ. ಇದರೊಂದಿಗೆ ತೋಟ-ಗದ್ದೆಯಲ್ಲಿ ಕೆಲಸ ನಿರ್ವಹಿಸಲೂ ಭಯಪಡುವಂತಾಗಿದೆ.

ಗ್ರಾಮಗಳಿಗೆ ಒತ್ತಿಕೊಂಡAತೆ ಯಡವನಾಡು ಮೀಸಲು ಸೋಮವಾರಪೇಟೆ, ಫೆ. ೨೫: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಸುಬೂರು, ಕಾರೇಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿಕರು ನಿರಂತರ ಫಸಲು ನಷ್ಟ ಅನುಭವಿಸುವಂತಾಗಿದೆ. ಇದರೊಂದಿಗೆ ತೋಟ-ಗದ್ದೆಯಲ್ಲಿ ಕೆಲಸ ನಿರ್ವಹಿಸಲೂ ಭಯಪಡುವಂತಾಗಿದೆ.

ಗ್ರಾಮಗಳಿಗೆ ಒತ್ತಿಕೊಂಡAತೆ ಯಡವನಾಡು ಮೀಸಲು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡು ಹಿಡಿದು, ರೈತರ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.