ಶ್ರೀಮಂಗಲ, ಫೆ. ೨೫ : ನರಭಕ್ಷಕÀ ಹುಲಿಯಿಂದ ಜಿಲ್ಲೆಯಲ್ಲಿ ಎರಡು ಮಾನವ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ೫ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸೆರೆ ಹಿಡಿಯುವಲ್ಲಿ ವಿಫಲವಾಗಿದ್ದು, ಇದರಿಂದ ಜನರಲ್ಲಿ ಜೀವ ಭಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕೊಡಗಿನ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ ಸಭೆ ಕರೆದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ರಾಜ್ಯ ರೈತ ಸಂಘ-ಹಸಿರು ಸೇನೆ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಎಚ್ಚರಿಸಿದರು.
ಶ್ರೀಮಂಗಲದಲ್ಲಿ ನಡೆದ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ರವರಿಗೆ ಅರಣ್ಯ ಮಂತ್ರಿಯನ್ನು ಕೊಡಗಿಗೆ ಕರೆಸಿ ಸಭೆ ನಡೆಸಿ ಸ್ಥಳದಲ್ಲಿಯೇ ಪರಿಹಾರ ಕ್ರಮ ಕೈಗೊಳ್ಳುವಂತೆ ನೀಡಲು ಕೋರಿಕೆ ಸಲ್ಲಿಸಿದರೂ ಇದುವರೆಗೆ ಮಂತ್ರಿಗಳನ್ನು ಕರೆಸಿರುವುದಿಲ್ಲ. ಪಿಸಿಸಿಎಫ್ ಕೂಡ ರೈತರ ಜೊತೆ ಮಾತನಾಡಲು ಬರುತ್ತಿಲ್ಲ. ರೈತ ಸಂಘದ ಒತ್ತಡಕ್ಕೆ ಮಣಿದು ಶುಕ್ರವಾರ ಸಭೆ ನಡೆಸಲು ಪಿಸಿಸಿಎಫ್ ಒಪ್ಪಿದ್ದಾರೆ. ಅರಣ್ಯ ಮಂತ್ರಿ ಹಾಗೂ ಉಸ್ತುವಾರಿ ಸಚಿವರು ಕೊಡಗಿನಲ್ಲಿ ಬಹಿರಂಗ ಸಭೆ ಕರೆಯಲು ನಾವು ಒತ್ತಾಯಿಸುತ್ತಿದ್ದೇವೆ. ಒಂದು ವಾರದೊಳಗೆ ಮುಖ್ಯಮಂತಿ ್ರಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುತ್ತೇವೆ ಎಂದ ಅವರು ಇಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಭೆಗೆ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ ಕೊಡಗಿನ ಇತಿಹಾಸದಲ್ಲಿ ಇದುವರೆಗೆ ೧೨ ಗಂಟೆಯ ಅವಧಿಯಲ್ಲಿ ಹುಲಿ ಶ್ರೀಮಂಗಲ, ಫೆ. ೨೫ : ನರಭಕ್ಷಕÀ ಹುಲಿಯಿಂದ ಜಿಲ್ಲೆಯಲ್ಲಿ ಎರಡು ಮಾನವ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ೫ ದಿನದ ಕಾರ್ಯಾಚರಣೆಯಲ್ಲಿ ಹುಲಿ ಸೆರೆ ಹಿಡಿಯುವಲ್ಲಿ ವಿಫಲವಾಗಿದ್ದು, ಇದರಿಂದ ಜನರಲ್ಲಿ ಜೀವ ಭಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕೊಡಗಿನ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ ಸಭೆ ಕರೆದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ರಾಜ್ಯ ರೈತ ಸಂಘ-ಹಸಿರು ಸೇನೆ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಎಚ್ಚರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ ಕೊಡಗಿನ ಇತಿಹಾಸದಲ್ಲಿ ಇದುವರೆಗೆ ೧೨ ಗಂಟೆಯ ಅವಧಿಯಲ್ಲಿ ಹುಲಿ ವ್ಯವಹರಿಸಿದರೆ ಯಾವ ಸಂಘ ಸಂಸ್ಥೆಗಳ ಹೋರಾಟದ ಅವಶ್ಯಕತೆ ಇರುವುದಿಲ್ಲ. ಸಮಸ್ಯೆ ಪರಿಹಾರದ ಮುಂದಾಳತ್ವವನ್ನು ಜನಪ್ರತಿನಿಧಿಗಳೆ ವಹಿಸಿಕೊಳ್ಳುವಂತಾಗಬೇಕೆAದರು.
ಟಿ.ಶೆಟ್ಟಿಗೇರಿ ಗ್ರಾ.ಪಂ ಸದಸ್ಯ ಮಚ್ಚಮಾಡ ಸುಮಂತ್ ಮಾತನಾಡಿ ರೈತ ಸಂಘದ ಹೋರಾಟಕ್ಕೆ ಇನ್ನು ಮುಂದೆ ಸಂಪೂರ್ಣ ಬೆಂಬಲ ನೀಡುತ್ತೇನೆ. ಈ ವಿಷಯದಲ್ಲಿ ಯಾರು ರಾಜಕೀಯ ಮಾಡದೆ ಹುಲಿ ಸೆರೆಗೆ ಸರಕಾರ ಹಾಗೂ ಅರಣ್ಯ ಇಲಾಖೆ ಮೇಲೆ ಒತ್ತಡ ಹೇರುವ ಎಂದರು.
ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಜಿಲ್ಲಾ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಮಾತನಾಡಿ ಗ್ರಾಮೀಣ ಭಾಗದಿಂದ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಹುಲಿ ಹಾವಳಿಯಿಂದ ಹಿಂದೇಟು ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹುಲಿ ಹಾವಳಿ ಪ್ರದೇಶ ವ್ಯಾಪ್ತಿಯ ವಿದ್ಯಾಸಂಸ್ಥೆಗಳಿಗೆ ಹುಲಿ ಸೆರೆ ಆಗುವವರೆಗೆ ರಜೆ ಘೋಷಿಸುವಂತೆ ಮನವಿ ಮಾಡಲಾಗಿದೆ ಎಂದರು.
ಟಿ.ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಯಾಂಡಮಾಡ ವಿಶ್ವನಾಥ್ ಮಾತನಾಡಿ ನಾವೇ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಶಾಸಕ, ಸಂಸದರು ಮುಂಚೂಣಿಯಲ್ಲಿ ನಿಂತು ಹೋರಾಟವನ್ನು ಮುನ್ನಡೆಸುವುದ ರೊಂದಿಗೆ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದರೆ ಮಾತ್ರ ಹೋರಾಟ ಯಶಸ್ವಿಯಾಗುತ್ತದೆ ಎಂದರು.
ರೈತ ಸಂಘದ ಮುಖಂಡರಾದ ಅಪ್ಪಚ್ಚಂಗಡ ಮೋಟಯ್ಯ ಹಾಗೂ ಚೋನಿರ ಸತ್ಯ ತೀವ್ರ ತರದಲ್ಲಿ ಹೋರಾಟ ನಡೆಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ರೈತ ಸಂಘದ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಸಂಘಟನಾ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ ಹಾಜರಿದ್ದರು. ಶ್ರೀಮಂಗಲ ಹೋಬಳಿ ಅಧ್ಯಕ್ಷ ಚೆಟ್ಟಂಗಡ ಕಾರ್ಯಪ್ಪ ಸ್ವಾಗತಿಸಿ ನಿರೂಪಿಸಿದರು. ತಾಲೂಕು ಅಧ್ಯಕ್ಷ ಬಾಚಮಡ ಭವಿಕುಮಾರ್ ವಂದಿಸಿದರು.
ಸಭೆಯ ನಿರ್ಣಯಗಳು
೨ ಜೀವ ಬಲಿ ಪಡೆದಿರುವ ನರಭಕ್ಷಕ ಹುಲಿಯನ್ನು ಗುಂಡಿಟ್ಟು ಕೊಲ್ಲಲು ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು. ಶಾಲಾ ಕಾಲೇಜು ಮಕ್ಕಳನ್ನು ಅರಣ್ಯ ಇಲಾಖೆಯ ವಾಹನದಲ್ಲಿಯೇ ಮನೆಯಿಂದ ಕರೆದುಕೊಂಡು ಹೋಗಿ ಸುರಕ್ಷಿತವಾಗಿ ಮನೆಗೆ ಬಿಡುವ ಕ್ರಮಕೈಗೊಳ್ಳಬೇಕು. ಪ್ರತಿ ತೋಟಕ್ಕೆ ಕಾರ್ಮಿಕರು ಮತ್ತು ಬೆಳೆಗಾರರಿಗೆ ಸುರಕ್ಷತೆಯನ್ನು ಅರಣ್ಯ ಇಲಾಖೆ ಒದಗಿಸಬೇಕು. ಅರಣ್ಯ ಇಲಾಖೆ ಹುಲಿ ಹಿಡಿಯಲು ವಿಫಲರಾದ ಕಾರಣ ರೈತರು ತಮ್ಮ ಸ್ವರಕ್ಷಣೆಗೆ ಹುಲಿ ದಾಳಿ ಸಂದರ್ಭ ಗುಂಡು ಹೊಡೆಯಲು ಅನುಮತಿ ನೀಡಬೇಕು.