ಕರಿಕೆ, ಫೆ. ೨೫: ಕರ್ನಾಟಕ ಅರಣ್ಯ ಇಲಾಖೆ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಶಿವರಾಂ ಬಾಬು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ನಿರ್ದೇಶನದಂತೆ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಕರಿಕೆ, ಫೆ. ೨೫: ಕರ್ನಾಟಕ ಅರಣ್ಯ ಇಲಾಖೆ ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಶಿವರಾಂ ಬಾಬು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ನಿರ್ದೇಶನದಂತೆ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಕಲಾವಿದ ರಾಜು ಮತ್ತು ತಂಡದಿAದ ಬೀದಿ ನಾಟಕ ನಡೆಯಿತು.

ಕಾರ್ಯಕ್ರಮದಲ್ಲಿ ಆರ್‌ಎಂಸಿ ನಿರ್ದೇಶಕ ಗೋಪಾಲ್, ಪುಷ್ಪಗಿರಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಉಪ ವಲಯ ಅರಣ್ಯಾಧಿಕಾರಿ ಶಶಿ ಮತ್ತಿತರರಿದ್ದರು.