ಪೆರಾಜೆ, ಫೆ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವರುಗಳ ಆಶ್ರಯದಲ್ಲಿ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ತೆಂಗಿನಕಾಯಿ ಒಡೆಯುವ ಮೂಲಕ ಸಂಘವನ್ನು ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಯುವ ಪೆರಾಜೆ, ಫೆ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವರುಗಳ ಆಶ್ರಯದಲ್ಲಿ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ತೆಂಗಿನಕಾಯಿ ಒಡೆಯುವ ಮೂಲಕ ಸಂಘವನ್ನು ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಯುವ ಪೆರಾಜೆ, ಫೆ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವರುಗಳ ಆಶ್ರಯದಲ್ಲಿ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ತೆಂಗಿನಕಾಯಿ ಒಡೆಯುವ ಮೂಲಕ ಸಂಘವನ್ನು ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಯುವ ಪೆರಾಜೆ, ಫೆ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವರುಗಳ ಆಶ್ರಯದಲ್ಲಿ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಉದ್ಘಾಟನೆಗೊಂಡಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ತೆಂಗಿನಕಾಯಿ ಒಡೆಯುವ ಮೂಲಕ ಸಂಘವನ್ನು ಉದ್ಘಾಟಿಸಿದರು. ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಯುವ ಪುರುಷೋತ್ತಮ ಕಿರ್ಲಾಯ, ಎ.ಟಿ. ಕುಸುಮಾಧರ, ಕಿರಣ್ ಕುಂಬಳಚೇರಿ ಉಪಸ್ಥಿತರಿದ್ದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಇದರ ಅಧ್ಯಕ್ಷ ಕುಲದೀಪ್ ಎಚ್ ಸ್ವಾಗತಿಸಿ, ಸಾಹಿತ್ಯ ಕಾರ್ಯದರ್ಶಿ ಪ್ರತೀಕ್ಷಾ ಕುಡೆಕಲ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಭಿಜಿತ್ ಕೆ.ಜೆ. ವಂದಿಸಿದರು.