ಸೋಮವಾರಪೇಟೆ, ಫೆ. ೨೮: ಸೋಮವಾರಪೇಟೆ ಜಾನಪದ ಪರಿಷತ್‌ನ ಸಕ್ರಿಯ ಸದಸ್ಯರಾಗಿದ್ದು, ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ ಮೂವರು ಸದಸ್ಯರನ್ನು ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾ.ಪಂ.ಗೆ ಆಯ್ಕೆಯಾಗಿರುವ ರೇಣುಕಾ ವೆಂಕಟೇಶ್, ಸುಶೀಲ ಹಾನಗಲ್, ಬೇಳೂರು ಗ್ರಾ.ಪಂ.ಗೆ ಆಯ್ಕೆಯಾಗಿರುವ ಕೆ.ಪಿ. ಸುದರ್ಶನ್ ಅವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾ.ಪಂ.ಗೆ ಆಯ್ಕೆಯಾಗಿರುವ ರೇಣುಕಾ ವೆಂಕಟೇಶ್, ಸುಶೀಲ ಹಾನಗಲ್, ಬೇಳೂರು ಗ್ರಾ.ಪಂ.ಗೆ ಆಯ್ಕೆಯಾಗಿರುವ ಕೆ.ಪಿ. ಸುದರ್ಶನ್ ಅವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಶನಿವಾರಸಂತೆ, ಫೆ. ೨೮: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಗಿಡಕ್ಕೆ ನೀರು ಹಾಕುವ ಮೂಲಕ ಶನಿವಾರಸಂತೆ, ಫೆ. ೨೮: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಗಿಡಕ್ಕೆ ನೀರು ಹಾಕುವ ಮೂಲಕ ವೀರಾಜಪೇಟೆ, ಫೆ. ೨೮: ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಣ್ಣಂಗಾಲ ಚಾಮುಂಡಿ ಪೈಸಾರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿದ ಪಕ್ಷ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ಆರು ಸ್ಥಾನಗಳಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ನಂಬಿಕೆಯನ್ನು ಉಳಿಸಿಕೊಂಡು ಗ್ರಾಮದ ಶ್ರೆಯೋಭಿವೃದ್ಧಿಗೆ ಶ್ರಮಿಸಬೇಕು. ಪಕ್ಷದ ಕಾರ್ಯಕರ್ತರನ್ನು ಪಕ್ಷವು ವೀರಾಜಪೇಟೆ, ಫೆ. ೨೮: ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಣ್ಣಂಗಾಲ ಚಾಮುಂಡಿ ಪೈಸಾರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿದ ಪಕ್ಷ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರು ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ಆರು ಸ್ಥಾನಗಳಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ನಂಬಿಕೆಯನ್ನು ಉಳಿಸಿಕೊಂಡು ಗ್ರಾಮದ ಶ್ರೆಯೋಭಿವೃದ್ಧಿಗೆ ಶ್ರಮಿಸಬೇಕು. ಪಕ್ಷದ ಕಾರ್ಯಕರ್ತರನ್ನು ಪಕ್ಷವು ಕಡಂಗ, ಫೆ. ೨೮: ಕೊಡಗು ಜಿಲ್ಲಾ ದಫ್ ಸಮಿತಿ ವತಿಯಿಂದ ನರಿಯಂದಡ ಗ್ರಾಮ ಪಂಚಾ ಯಿತಿಯ ಪಕ್ಷೇತರ ಅಭ್ಯರ್ಥಿ, ನೂತನ ಸದಸ್ಯ ಕೊಡಗು ದಫ್ ಸಮಿತಿಯ ಉಪಾಧ್ಯಕ್ಷ ಸುಬೀರ್ ಕಡಂಗ, ಫೆ. ೨೮: ಕೊಡಗು ಜಿಲ್ಲಾ ದಫ್ ಸಮಿತಿ ವತಿಯಿಂದ ನರಿಯಂದಡ ಗ್ರಾಮ ಪಂಚಾ ಯಿತಿಯ ಪಕ್ಷೇತರ ಅಭ್ಯರ್ಥಿ, ನೂತನ ಸದಸ್ಯ ಕೊಡಗು ದಫ್ ಸಮಿತಿಯ ಉಪಾಧ್ಯಕ್ಷ ಸುಬೀರ್ ಮುಖ್ಯ ಭಾಷಣವನ್ನು ಮಜೀದ್ ಚೋಕಂಡಹಳ್ಳಿ ನೆರವೇರಿಸಿದರು. ಸಮಾರಂಭದಲ್ಲಿ ಶಫೀಕ್ ಗುಂಡಿಗೆರೆ, ಅಶ್ರಫ್ ಎಮ್ಮೆ ಮಾಡು, ಬಶೀರ್ ನಿವೃತ್ತ ಯೋಧ, ಫೈಝಲ್ ಚಿಟ್ಟೆಡೇ, ಝಕರಿಯ ಕಡಂಗ, ಅಶ್ರಫ್, ರಾಜಿಕ್, ಮಮ್ನು ಹಾಜರಿದ್ದರು. ಸಮಾರಂಭದಲ್ಲಿ ಜೈನಿ ಉಸ್ತಾದ್ ಸ್ವಾಗತಿಸಿದರು. ನೌಫಲ್ ವಂದಿಸಿದರು.