ಕೂಡಿಗೆ, ಫೆ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕಸ ವಿಲೇವಾರಿ ಘಟಕ ಆರಂಭಕ್ಕೆ ವಿರೋಧಿಸಿ ಬ್ಯಾಡಗೊಟ್ಟ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.