*ಗೋಣಿಕೊಪ್ಪಲು, ಮಾ. ೩: ರಾಷ್ಟಿçÃಯ ದಿನಾಚರಣೆ ಅಂಗವಾಗಿ ವೀರಾಜಪೇಟೆ ಅರಮೇರಿ ಶಾಂತಮಲ್ಲಿಕಾರ್ಜುನ ಶಾಲೆಯಲ್ಲಿ ಆಯೋಜಿಸಿದ ವಿಜ್ಞಾನ ಉತ್ಸವದಲ್ಲಿ ಗೋಣಿಕೊಪ್ಪಲು ಲಯನ್ಸ್ ಪ್ರೌಢಶಾ
ಲೆಯ ವಿದ್ಯಾರ್ಥಿಗಳು ಮೂರು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಎಂ.ಕೆ. ಲಶಿಕಾ, ಚರ್ಚಾ ಸ್ಪರ್ಧೆಯಲ್ಲಿ ದಿಶಾತಂಗಮ್ಮ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಯಾನ ದೇಚಕ್ಕ ಮತ್ತು ಸನಾ ಟಿ.ಎಸ್. ಪ್ರಥಮ ಸ್ಥಾನಗಳಿಸಿದ್ದಾರೆ.