ನಮಿತಾ ಆರ್. ರಾವ್
ಮಡಿಕೇರಿ, ಮಾ. ೫: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಉತ್ತೇಜಿಸಲು ಕ್ಯಾಲಿಗ್ರಫಿ ಬರವಣಿಗೆ ಹವ್ಯಾಸ ತುಂಬಾ ಸಹಕಾರಿ ಎಂದು ಮಡಿಕೇರಿಯ ಜ್ಯೋತಿ ಕ್ಯಾಲಿಗ್ರಫಿ ಸಂಸ್ಥೆಯ ಸಂಸ್ಥಾಪಕಿ ನಮಿತಾ ಆರ್. ರಾವ್ ಅವರು ಅಭಿಪ್ರಾಯಪಟ್ಟರು.
ಇತ್ತೀಚೆಗೆ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ವತಿಯಿಂದ ಆಯೋಜಿ ಸಿದ್ದ ಎರಡು ದಿನದ ಕ್ಯಾಲಿಗ್ರಫಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಪೀಳಿಗೆಯ ವಿದ್ಯಾರ್ಥಿ ಗಳು ಆಧುನಿಕ ತಂತ್ರಜ್ಞಾನಕ್ಕೆ ಹೆಚ್ಚಾಗಿ ಅವಲಂಬಿತವಾಗಿದ್ದು, ಇದರಿಂದ ಭವಿಷ್ಯದಲ್ಲಿ ಅವರ ಬೌದ್ಧಿಕ ಸಾಮರ್ಥ್ಯದಲ್ಲಿ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಕಲಾತ್ಮಕವಾಗಿ ಬರೆಯುವ ಶೈಲಿಯಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಾಗುವುದರೊಂದಿಗೆ ಜ್ಞಾಪಕಶಕ್ತಿ ವೃದ್ಧಿಗೂ ಕ್ಯಾಲಿಗ್ರಫಿ ಹವ್ಯಾಸ ಸಹಕಾರಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ, ಬಹುಮುಖ ಪ್ರತಿಭೆ ಇಂದಿನ ಪೀಳಿಗೆಯ ವಿದ್ಯಾರ್ಥಿ ಗಳು ಆಧುನಿಕ ತಂತ್ರಜ್ಞಾನಕ್ಕೆ ಹೆಚ್ಚಾಗಿ ಅವಲಂಬಿತವಾಗಿದ್ದು, ಇದರಿಂದ ಭವಿಷ್ಯದಲ್ಲಿ ಅವರ ಬೌದ್ಧಿಕ ಸಾಮರ್ಥ್ಯದಲ್ಲಿ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಕಲಾತ್ಮಕವಾಗಿ ಬರೆಯುವ ಶೈಲಿಯಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಾಗುವುದರೊಂದಿಗೆ ಜ್ಞಾಪಕಶಕ್ತಿ ವೃದ್ಧಿಗೂ ಕ್ಯಾಲಿಗ್ರಫಿ ಹವ್ಯಾಸ ಸಹಕಾರಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ, ಬಹುಮುಖ ಪ್ರತಿಭೆ ವಿದ್ಯಾರ್ಥಿಗಳು ಪಠ್ಯ ವಿಷಯಗಳನ್ನು ಕಲಿಯುವುದರೊಂದಿಗೆ ಪಠ್ಯೇತರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಬೌದ್ಧಿಕ ಕೌಶಲ್ಯ, ಏಕಾಗ್ರತೆ ವೃದ್ಧಿಸಲು ಸಹಕಾರಿಯಾಗುತ್ತದೆ ಎಂಬ ದೃಷ್ಟಿಯಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ಉಪನ್ಯಾಸಕರಾದ ನೂರ್‌ಸಬಾ, ನೂರ್ ಹುದಾ, ಚಿಣ್ಣಪ್ಪ. ಬಿ.ಜಿ, ಸ್ನಾತಕೋತ್ತರ ಇಂಗ್ಲೀಷ್, ಎಂ.ಬಿ.ಎ ಪ್ರವಾಸೋದ್ಯಮ ಮತ್ತು ಎಂಕಾA ಹಾಗೂ ಪದವಿ ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಶಿಬಿರಾರ್ಥಿಗಳಾಗಿ ಪಾಲ್ಗೊಂಡಿದ್ದರು.