ಕುಶಾಲನಗರ, ಮಾ. ೯: ಕುಶಾಲನಗರ ಪಟ್ಟಣ ಪಂಚಾಯಿತಿ ೨೦೨೧-೨೨ ಬಜೆಟ್ ಮಂಡನೆಯಲ್ಲಿ ಜೀವನದಿ ಕಾವೇರಿ ಸಂರಕ್ಷಣೆಗೆ ಅನುದಾನ ಮೀಸಲಿರಿಸಿ ಅಭಿವೃದ್ಧಿಪಡಿಸುವಂತೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಹಿಂದಿನ ಬಜೆಟ್‌ಗಳಲ್ಲಿ ಪಟ್ಟಣ ಪಂಚಾಯಿತಿ ಮೂಲಕ ಕಾವೇರಿ ಸಂರಕ್ಷಣೆಗೆ ಅನುದಾನ ಮೀಸಲಿರಿಸಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ತಮ್ಮ ಆಡಳಿತ ಮಂಡಳಿ ಮೂಲಕ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಕಾವೇರಿ ನದಿ ಹಾಗೂ ಕೆರೆಗಳ ಸಂರಕ್ಷಣೆಗೆ ಅನುದಾನ ಮೀಸಲಿರಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಿದ್ದಾರೆ.

ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ನಮ್ಮ ಸಮಿತಿ ಮೂಲಕ ಕಳೆದ ೧೧ ವರ್ಷಗಳಿಂದ ಪ್ರತಿ ತಿಂಗಳ ಹುಣ್ಣಿಮೆಯಂದು ನದಿಗೆ ಮಹಾ ಆರತಿ ಬೆಳಗುವ ಮೂಲಕ ಸ್ವಚ್ಛ ಕಾವೇರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುಶಾಲನಗರ, ಮಾ. ೯: ಕುಶಾಲನಗರ ಪಟ್ಟಣ ಪಂಚಾಯಿತಿ ೨೦೨೧-೨೨ ಬಜೆಟ್ ಮಂಡನೆಯಲ್ಲಿ ಜೀವನದಿ ಕಾವೇರಿ ಸಂರಕ್ಷಣೆಗೆ ಅನುದಾನ ಮೀಸಲಿರಿಸಿ ಅಭಿವೃದ್ಧಿಪಡಿಸುವಂತೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಹಿಂದಿನ ಬಜೆಟ್‌ಗಳಲ್ಲಿ ಪಟ್ಟಣ ಪಂಚಾಯಿತಿ ಮೂಲಕ ಕಾವೇರಿ ಸಂರಕ್ಷಣೆಗೆ ಅನುದಾನ ಮೀಸಲಿರಿಸಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ತಮ್ಮ ಆಡಳಿತ ಮಂಡಳಿ ಮೂಲಕ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಕಾವೇರಿ ನದಿ ಹಾಗೂ ಕೆರೆಗಳ ಸಂರಕ್ಷಣೆಗೆ ಅನುದಾನ ಮೀಸಲಿರಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಿದ್ದಾರೆ.

ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ನಮ್ಮ ಸಮಿತಿ ಮೂಲಕ ಕಳೆದ ೧೧ ವರ್ಷಗಳಿಂದ ಪ್ರತಿ ತಿಂಗಳ ಹುಣ್ಣಿಮೆಯಂದು ನದಿಗೆ ಮಹಾ ಆರತಿ ಬೆಳಗುವ ಮೂಲಕ ಸ್ವಚ್ಛ ಕಾವೇರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಇಂಗುಗುAಡಿ ಯೋಜನೆಯಂತೆ ಪಟ್ಟಣದ ಕನ್ನಡ ಭಾರತಿ ಕಾಲೇಜು ಬಳಿ, ದಂಡಿನಪೇಟೆ, ಬೈಚನಹಳ್ಳಿ, ಮಾರುಕಟ್ಟೆ ಬಳಿ ಇಂಗುಗುAಡಿಗಳನ್ನು ನಿರ್ಮಿಸಲು ಅನುದಾನ ಕಲ್ಪಿಸಲು ಮನವಿ ಮಾಡಿಕೊಳ್ಳಲಾಗಿದೆ.

ನದಿ ಸಂರಕ್ಷಣೆ ನಿಟ್ಟಿನಲ್ಲಿ ಪಟ್ಟಣದ ಬೈಚನಹಳ್ಳಿ ಭಾಗದಿಂದ ಕಾವೇರಿ ಸೇತುವೆ ತನಕ ವಾಕ್‌ಪಾಥ್ ನಿರ್ಮಿಸಿ ಗಿಡಮರಗಳನ್ನು ನೆಡುವ ಯೋಜನೆಗೆ ಅನುದಾನ ಕಲ್ಪಿಸಲು ಕೋರಲಾಗಿದೆ. ಪಟ್ಟಣದ ಪ್ರಮುಖ ಕೆರೆಯಾದ ತಾವರೆಕೆರೆ ಮತ್ತು ಸೋಮೇಶ್ವರ ಕೆರೆಗೆ ಯಾವುದೇ ರೀತಿಯ ಕಲುಷಿತ ನೀರು ನೇರವಾಗಿ ಹರಿಯದಂತೆ ಯೋಜನೆ ರೂಪಿಸಿ ಕೆರೆಗಳ ಅಭಿವೃದ್ಧಿಗೆ ಕಾಯಕಲ್ಪ ಕಲ್ಪಿಸಲು ಅನುದಾನ ಮೀಸಲಿರಿಸಲು ಕೋರಲಾಯಿತು. ಮನವಿ ಪತ್ರ ಸ್ವೀಕರಿಸಿದ ಪ.ಪಂ. ಅಧ್ಯಕ್ಷ ಜೈವರ್ಧನ್ ಪ್ರತಿಕ್ರಿಯಿಸಿ, ಸರ್ವ ಸದಸ್ಯರ ಸಲಹೆ ಪಡೆದು ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್, ಉಪಾಧ್ಯಕ್ಷ ಡಿ.ಆರ್. ಸೋಮಶೇಖರ್, ಮಂಡೇಪAಡ ಬೋಸ್ ಮೊಣ್ಣಪ್ಪ ಇದ್ದರು.