ಮಡಿಕೇರಿ, ಮಾ.೯: ರಾಜ್ಯ ಚುನಾವಣಾ ಆಯೋಗವು ೨೦೨೧ ರ ಮೇ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ರ ಪ್ರಕರಣ ೩೦೮ ಎಎ ಮತ್ತು ೩೦೮ ಎಬಿ ಅನ್ವಯ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.ಮಾರ್ಚ್ ೧೫ ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮಾರ್ಚ್, ೧೯ ಕೊನೆ ದಿನವಾಗಿದೆ. ಮಾರ್ಚ್ ೨೦ ಮಡಿಕೇರಿ, ಮಾ.೯: ರಾಜ್ಯ ಚುನಾವಣಾ ಆಯೋಗವು ೨೦೨೧ ರ ಮೇ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ರ ಪ್ರಕರಣ ೩೦೮ ಎಎ ಮತ್ತು ೩೦೮ ಎಬಿ ಅನ್ವಯ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಮಾರ್ಚ್ ೧೫ ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮಾರ್ಚ್, ೧೯ ಕೊನೆ ದಿನವಾಗಿದೆ. ಮಾರ್ಚ್ ೨೦ ಪಂಚಾಯಿತಿಗಳು ಒಟ್ಟು ೪. ಮಡಿಕೇರಿ ತಾಲೂಕಿನ ಎಮ್ಮೆಮಾಡು (೨ ಸದಸ್ಯ ಸ್ಥಾನ), ಹೊದ್ದೂರು (೨ ಸದಸ್ಯ ಸ್ಥಾನ), ವೀರಾಜಪೇಟೆ ತಾಲೂಕಿನ ತಿತಿಮತಿ (೪ ಸದಸ್ಯ ಸ್ಥಾನ), ಸೋಮವಾರಪೇಟೆ ತಾಲೂಕಿನ ತೋಳೂರು ಶೆಟ್ಟಳ್ಳಿ (೨ ಸದಸ್ಯ ಸ್ಥಾನ).