ಮಡಿಕೇರಿ, ಮಾ. ೧೦: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಕರೆ ನೀಡಿದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಉತ್ತಮಪಡಿಸುವ ಸಂಬAಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ನಂತರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಗೆ ಕ್ರಿಯಾಯೋಜನೆ ಮಡಿಕೇರಿ, ಮಾ. ೧೦: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಕರೆ ನೀಡಿದರು.

ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಗೆ ಕ್ರಿಯಾಯೋಜನೆ ಮತ್ತು ಧನಾತ್ಮಕ ಚಿಂತನೆ ಮೂಡಿಸಬೇಕು ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ಬೌದ್ಧಿಕ ಸಾಮರ್ಥ್ಯವನ್ನು ಅರ್ಥ ಮಾಡಿ ಕೊಂಡು ಪರಿಣಾಮಕಾರಿ ಬೋಧನೆ ಯೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಜಿಲ್ಲೆಯಲ್ಲಿ ಉತ್ತಮಗೊಳಿಸುವ ಕುರಿತು ಹಲವು ಸಲಹೆಗಳನ್ನು ಸಿಇಒ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ಅವರು ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದ ಪ್ರಗತಿ ಹಾಗೂ ಪ್ರಸಕ್ತ ಸಾಲಿನಲ್ಲಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಕೈಗೊಂಡಿರುವ ಶೈಕ್ಷಣಿಕ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಫಲಿತಾಂಶವನ್ನು ಉತ್ತಮ ಪಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ನೇತೃತ್ವದ ತಂಡಗಳು ಪ್ರತಿ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಕೈಗೊಂಡಿರುವ ವಿವಿಧ ಶೈಕ್ಷಣಿಕ ಸುಧಾರಣಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಕೆ. ಪಾಂಡು, ಶ್ರೀಶೈಲ ಬೀಳಗಿ, ಟಿ.ಎನ್. ಗಾಯತ್ರಿ ಅವರು ತಮ್ಮ ತಾಲೂಕುಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಪಡಿಸಲು ತಾಲೂಕುವಾರು ಕೈಗೊಂಡಿರುವ ಕ್ರಿಯಾಯೋಜನೆ, ಸುಧಾರಣಾ ಕ್ರಮಗಳು ಹಾಗೂ ತರಬೇತಿ ಕಾರ್ಯಾಗಾರಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.

ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಎ. ಶ್ರೀಧರನ್, ಉತ್ತಮಪಡಿಸಲು ಕೈಗೊಂಡಿರುವ ಶೈಕ್ಷಣಿಕ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಫಲಿತಾಂಶವನ್ನು ಉತ್ತಮ ಪಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ನೇತೃತ್ವದ ತಂಡಗಳು ಪ್ರತಿ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಕೈಗೊಂಡಿರುವ ವಿವಿಧ ಶೈಕ್ಷಣಿಕ ಸುಧಾರಣಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಕೆ. ಪಾಂಡು, ಶ್ರೀಶೈಲ ಬೀಳಗಿ, ಟಿ.ಎನ್. ಗಾಯತ್ರಿ ಅವರು ತಮ್ಮ ತಾಲೂಕುಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಪಡಿಸಲು ತಾಲೂಕುವಾರು ಕೈಗೊಂಡಿರುವ ಕ್ರಿಯಾಯೋಜನೆ, ಸುಧಾರಣಾ ಕ್ರಮಗಳು ಹಾಗೂ ತರಬೇತಿ ಕಾರ್ಯಾಗಾರಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.

ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಎ. ಶ್ರೀಧರನ್,