ಮಡಿಕೇರಿ ಎಫ್.ಎಂ.ಸಿ. ಕಾಲೇಜಿನಲ್ಲಿ
ಮಡಿಕೇರಿ: ಸದೃಢ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಕೊಡುಗೆ ಅಪಾರ. ಸ್ತಿçÃಯರು ಪ್ರತಿಯೊಂದು ರಂಗದಲ್ಲೂ ತಮ್ಮದೇ ಛಾಪು ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರಿಗೆ, ಮಹಿಳೆಯರು ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ ವತಿಯಿಂದ ನಗರದ ಎಫ್.ಎಂ.ಸಿ. ಕಾಲೇಜು ಸಭಾಂಗಣದಲ್ಲಿ ನಡೆದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸಬಲೀಕರಣ ಹೊಂದುತ್ತಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ಹೆಣ್ಣು ಎಲ್ಲಾ ವಿಚಾರಗಳಲ್ಲೂ ಮುಂಚೂಣಿಯಲ್ಲಿ ಇರಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಮಾತನಾಡಿ, ಬಾಲ್ಯವಿವಾಹ, ವರದಕ್ಷಿಣೆ, ಪೋಕ್ಸೋ ಅಂತಹ ಕಾಯ್ದೆಗಳಿದ್ದರೂ ಸಹಿತ ಮಹಿಳೆಯರ ಮೇಲಿನ ಹಿಂಸೆ ಕಡಿಮೆಯಾಗಿಲ್ಲ. ಮಹಿಳೆಯರು ಈ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಹಿಳೆಯರು ಕೇವಲ ಶಿಕ್ಷಣ ಪಡೆಯವುದು ಮಾತ್ರವಲ್ಲದೆ ಸಮಾಜದ ಸವಾಲುಗಳನ್ನು ಸ್ವೀಕರಿಸಿ ಬಿಳೂರು ಗ್ರಾಮದಲ್ಲಿ
ಶ್ರೀಮಂಗಲ: ಮಹಿಳೆಯರು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಸಾಧನೆ ಮಾಡಲು ಮುಂದಾಗಬೇಕೆAದು ಖಾಸಗಿ ಶಾಲೆಗಳ ಒಕ್ಕೂಟದಿಂದ ಅತ್ಯುತಮ ಶಿಕ್ಷಕಿ ಎಂದು ಸನ್ಮಾನಿತರಾಗಿರುವ ಶಿಕ್ಷಕಿ ಕೊಟ್ಟಂಗಡ ಬೋಜಮ್ಮ ಅವರು ಅಭಿಪ್ರಾಯಪಟ್ಟರು.
ಪೊನ್ನಪ್ಪಸಂತೆ ಬಿಳೂರು ಗ್ರಾಮದ ಸಾಧನ ಲೇಡಿಸ್ ಅಸೋಸಿಯೇಷನ್ನ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಸೋಸಿಯೇಷನ್ನ ಅಧ್ಯಕ್ಷೆ ಕಾಂಡೇರ ರೂಪಕುಮಾರ್ ಮಾತನಾಡಿ, ಹೆಣ್ಣು ಮಕ್ಕಳು ಉತ್ತಮ ಸ್ಥಾನ-ಮಾನ ಪಡೆದು ಕೊಡಗಿಗೆ ಉತ್ತಮ ಕೊಡುಗೆ ನೀಡುವಂತಾಗಬೇಕೆAದು ಹೇಳಿದರು.
ವೇದಿಕೆಯಲ್ಲಿ ಅಸೋಸಿಯೇಷನ್ನ ಕಾರ್ಯದರ್ಶಿ ಹೇಮಾ ರಮೇಶ್, ಖಜಾಂಚಿ ಕೊಳುವಂಡ ಸವಿತಾ ಸುಬ್ರಮಣಿ ಹಾಜರಿದ್ದರು.ಸುಂಟಿಕೊಪ್ಪ: ಮಹಿಳೆಯರ ಮೇಲೆ ಆತ್ಯಾಚಾರ, ದೌರ್ಜನ್ಯ ವಾಗುತ್ತಿರುವುದನ್ನು ತಡೆಗಟ್ಟ ಬೇಕಾದರೆ ಶೀಘ್ರದಲ್ಲೇ ನ್ಯಾಯದ ತೀರ್ಪು ಸಿಗುವಂತಾಗಬೇಕು ಎಂದು ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಹಿಳೆಯರು ಉನ್ನತ ವಿದ್ಯಾಭ್ಯಾಸ ಪಡೆಯುತ್ತಿದ್ದು ರಾಜಕೀಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವುದು ಆರೋಗ್ಯಕರ ಬೆಳವಣಿಯಾಗಿದೆ. ಪ್ರತಿಯೊಬ್ಬ ಮಗುವಿಗೆ ತಾಯಿ ಗುರುವಿದ್ದಂತೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಕಡಿಮೆಯಾಗ ಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಮವಾರಪೇಟೆ ಸುಂಟಿಕೊಪ್ಪ: ಮಹಿಳೆಯರ ಮೇಲೆ ಆತ್ಯಾಚಾರ, ದೌರ್ಜನ್ಯ ವಾಗುತ್ತಿರುವುದನ್ನು ತಡೆಗಟ್ಟ ಬೇಕಾದರೆ ಶೀಘ್ರದಲ್ಲೇ ನ್ಯಾಯದ ತೀರ್ಪು ಸಿಗುವಂತಾಗಬೇಕು ಎಂದು ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಹಿಳೆಯರು ಉನ್ನತ ವಿದ್ಯಾಭ್ಯಾಸ ಪಡೆಯುತ್ತಿದ್ದು ರಾಜಕೀಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವುದು ಆರೋಗ್ಯಕರ ಬೆಳವಣಿಯಾಗಿದೆ. ಪ್ರತಿಯೊಬ್ಬ ಮಗುವಿಗೆ ತಾಯಿ ಗುರುವಿದ್ದಂತೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಕಡಿಮೆಯಾಗ ಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಮವಾರಪೇಟೆ ಸುಂಟಿಕೊಪ್ಪ: ಮಹಿಳೆಯರ ಮೇಲೆ ಆತ್ಯಾಚಾರ, ದೌರ್ಜನ್ಯ ವಾಗುತ್ತಿರುವುದನ್ನು ತಡೆಗಟ್ಟ ಬೇಕಾದರೆ ಶೀಘ್ರದಲ್ಲೇ ನ್ಯಾಯದ ತೀರ್ಪು ಸಿಗುವಂತಾಗಬೇಕು ಎಂದು ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅಂಗನವಾಡಿಯ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಹಿಳೆಯರು ಉನ್ನತ ವಿದ್ಯಾಭ್ಯಾಸ ಪಡೆಯುತ್ತಿದ್ದು ರಾಜಕೀಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವುದು ಆರೋಗ್ಯಕರ ಬೆಳವಣಿಯಾಗಿದೆ. ಪ್ರತಿಯೊಬ್ಬ ಮಗುವಿಗೆ ತಾಯಿ ಗುರುವಿದ್ದಂತೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಕಡಿಮೆಯಾಗ ಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಮವಾರಪೇಟೆ ಮಹಿಳೋದಯ ಮಹಿಳಾ ಒಕ್ಕೂಟದಿಂದ
ಮಡಿಕೇರಿ: ಮಹಿಳೆಯೂ ಉತ್ತಮ ಸಮಾಜ ನಿರ್ಮಾಣದಲ್ಲಿ ಒಂದು ಮುಖ್ಯ ಭಾಗವಾಗಿದ್ದಾಳೆ ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.
ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ, ಓ.ಪಿ.ಡಿ. ಸಂಸ್ಥೆ ಮೈಸೂರು ಮತ್ತು ಕಾನೂನು ಸೇವಾ ಪ್ರಾಧಿಕಾರ ಇವರ ಸಹಭಾಗಿತ್ವದಲ್ಲಿ ಮಹಿಳಾ ಹಕ್ಕುಗಳು ಮತ್ತು ಕಾನೂನು ಅರಿವು ಸಂವಾದ ಕಾರ್ಯಕ್ರಮ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಿಳೆಯರಿಗೆಂದು ಸೀಮಿತವಾಗಿರುವ ಸರ್ಕಾರ ಕಲ್ಪಿಸಿರುವ ಹಕ್ಕುಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿತುಕೊಂಡು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಾತನಾಡಿ, ಮಹಿಳೆಯರಲ್ಲಿ ಅಡಗಿರುವ ಶಕ್ತಿಯೂ ವಿಶೇಷ ಶಕ್ತಿಯಾಗಿದೆ. ಮಹಿಳಾ ದಿನಾಚರಣೆಯೂ ಒಂದು ದಿನಕ್ಕೆ ಸೀಮಿತವಾಗಿರದೆ, ಪ್ರತಿ ದಿನವೂ ನಮ್ಮ ದಿನ ಎಂದು ಭಾವಿಸಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮಾತನಾಡಿ, ಮಹಿಳೆಯರಿಗೆ ಅನುಕಂಪ ಬೇಡ ಬದಲಾಗಿ ಅವರಿಗೆ ಅವಕಾಶ ಮತ್ತು ಉತ್ತೇಜನೆ ಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಮಾತನಾಡಿ, ಮಹಿಳೆಯರು ಶಕ್ತಿವಂತರು ಧೈರ್ಯದಿಂದ ಜೀವನದಲ್ಲಿ ಮುನ್ನುಗ್ಗಬೇಕು ಎಂದು ಹೇಳಿದರು.
ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ದಿ ಅಧಿಕಾರಿ ಪಿ.ವಿ. ಶ್ರೀನಿವಾಸ್ ಮಾತನಾಡಿ, ಮಹಿಳೆಯರು ಬ್ಯಾಂಕ್ ನಿಂದ ಸಾಲಗಳನ್ನು ತೆಗೆದುಕೊಳ್ಳುವಾಗ ಎಚ್ಚರ ವಹಿಸಬೇಕು ಎಂದು ಹೇಳಿದರು. ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಗಳಾದ ಅರುಂಧತಿ ಮಾತನಾಡಿ, ಎಲ್ಲರೂ ಮಹಿಳೆಯನ್ನು ಗೌರವಿಸು ವಂತಹ ವಾತಾವರಣ ನಿರ್ಮಾಣ ವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್. ನಿಂಗರಾಜಪ್ಪ, ವಲಯ ಸಂಯೋಜಕರಾದ ಜಾಯ್ಸ್ ಮೆನೇಜಸ್, ಮಹಿಳೋದಯ ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ಭಾರತಿ ಮತ್ತು ಸಂಸ್ಥೆಯ ಪ್ರಮುಖರು, ಮಹಿಳೋದಯ ಮಹಿಳಾ ಒಕ್ಕೂಟದ ಮಹಿಳಾ ಸದಸ್ಯರು ಮತ್ತಿತರರು ಇದ್ದರು.ಒಕ್ಕಲಿಗರ ಮಹಿಳಾ ವೇದಿಕೆಯಿಂದ
ಸೋಮವಾರಪೇಟೆ: ತಾಲೂಕು ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ವತಿಯಿಂದ ಒಕ್ಕಲಿಗರ ಸಮುದಾಯಭವನದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಜಾನಪದ ಕಲಾವಿದೆ ಹೆಗ್ಗಳ ಗ್ರಾಮದ ಚಂದ್ರಕಲಾ ಸುರೇಶ್, ದೇಶೀತಳಿ ಹೈನುಗಾರಿಕೆಯಲ್ಲಿ ಯಶ ಕಂಡ ಕುಸುಬೂರು ಗ್ರಾಮದ ಚಂದ್ರಿಕಾ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ವೇದಿಕೆಯ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕಾರ್ಯದರ್ಶಿ ಸಂಗೀತಾ ದಿನೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಅಧ್ಯಕ್ಷೆ ಕವಿತಾ ವಿರೂಪಾಕ್ಷ ಸೇರಿದಂತೆ ಇತರರು ಈ ಸಂದರ್ಭ ಉಪಸ್ಥಿತರಿದ್ದರು.ಪೊಮ್ಮಕ್ಕಡ ಪರಿಷತ್ ವತಿಯಿಂದ
ಶ್ರೀಮAಗಲ: ಶ್ರೀಮಂಗಲ ನಾಡ್ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಹಾಗೂ ಪೊಮ್ಮಕ್ಕಡ ಪರಿಷತ್ನ ಒಂದನೇ ವಾರ್ಷಿಕೋತ್ಸವ ಪರಿಷತ್ನ ಅಧ್ಯಕ್ಷೆ ಕಟ್ಟೇರ ಸುಶೀಲ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಕಟ್ಟೇರ ಸುಶೀಲ ಅಚ್ಚಪ್ಪ ಅವರು, ಹಲವು ದಿನಗಳಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ನರಹಂತಕ ಹುಲಿಗೆ ಮನುಷ್ಯ ಹಾಗೂ ಜಾನುವಾರುಗಳು ನಿರಂತರವಾಗಿ ಬಲಿಯಾಗುತ್ತಿದ್ದು, ಅರಣ್ಯ ಇಲಾಖೆಯ ಕಾರ್ಯಾಚರಣೆ ವಿಫಲವಾಗುತ್ತಿರುವುದನ್ನು ಖಂಡಿಸಿದರು.
ಈ ಸಂದರ್ಭ ಬೆಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ಮೃತಪಟ್ಟ ೮ ವರ್ಷದ ಬಾಲಕ ರಂಗಸ್ವಾಮಿಯ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.
ಪರಿಷತ್ನ ಉಪಾಧ್ಯಕ್ಷೆ ಬೊಜ್ಜಂಗಡ ಶೈಲಾ ಸುಬ್ರಮಣಿ ಅವರು ಮಹಿಳಾ ದಿನಾಚರಣೆಯಂದೇ ಆರಂಭವಾದ ಈ ಸಂಸ್ಥೆಯು, ಮಹಿಳೆಯರ ಅಭ್ಯುದಯಕ್ಕೆ ಹಲವು ಕಾರ್ಯಯೋಜನೆಯನ್ನು ಹಾಕಿಕೊಂಡು ಪ್ರೋತ್ಸಾಹ ನೀಡುತ್ತಿದೆ ಎಂದರು. ಪರಿಷತ್ನ ಕಾರ್ಯದರ್ಶಿ ಡಾ. ಕಟ್ಟೇರ ಸಂಧ್ಯಾ ಪೂಣಚ್ಚ ಒಂದು ವರ್ಷದಲ್ಲಿ ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮವಾಗಿ ಮಾಡಿದ ಬೆಂಬಳೂರಿನಲ್ಲಿ ಸನ್ಮಾನ
ಕೊಡ್ಲಿಪೇಟೆ: ಸಮೀಪದ ಬೆಂಬಳೂರು ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಚುನಾಯಿತ ಜನಪ್ರತಿನಿಧಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನೋದ, ಸದಸ್ಯರಾದ ರೇಣುಕ ಮೇದಪ್ಪ, ದೊಡ್ಡಯ್ಯ ಮತ್ತು ದಿನೇಶ್ ಕುಮಾರ್ ಹಾಗೂ ಬೆಂಬಳೂರು ಧವಸ ಭಂಡಾರದ ಅಧ್ಯಕ್ಷ ದೇವಪ್ಪ, ಉಪಾಧ್ಯಕ್ಷ ರಾಜು ಟಿ.ಇ., ಕೊಡ್ಲಿಪೇಟೆ ವಿಎಸ್ಎಸ್ಎನ್ ನಿರ್ದೇಶಕ ರಾಜು ಬಿ.ಇ., ಬಿಸಿಯೂಟದ ಅಡುಗೆ ತಯಾರಕಿ ನಾಗಮ್ಮ ಅವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೊಡ್ಡಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಸ್.ಎಂ. ಸುರೇಶ್, ಶಾಲಾ ಮುಖ್ಯೋಪಾಧ್ಯಾಯ ಡಿ.ಎಲ್. ಮೂರ್ತಿ, ಹೆಚ್.ಎಂ. ಲೋಕೇಶ್, ಸಹ ಶಿಕ್ಷಕರಾದ ಕುಸುಮ, ನೂರ್ಬಾನು, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.ಐಮಂಡ ಪೊಮ್ಮಕ್ಕಡ ಕೂಟದಿಂದ
ಮರಗೋಡು: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಐಮಂಡ ಪೊಮ್ಮಕ್ಕಡ ಕೂಟದ ಸಹಯೋಗದಲ್ಲಿ ಮರಗೋಡು ಗ್ರಾಮದಲ್ಲಿ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆ ನೆರವೇರಿತು. ಸಮಾರಂಭದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ, ಇಂದಿನ ಹೆಣ್ಣು ಮಕ್ಕಳಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಅದರ ಜೊತೆಗೆ ಸಂಸ್ಕೃತಿಯೂ ಅನಿವಾರ್ಯ ಎಂದು ಕರೆ ನೀಡಿದರು. ಹೆಣ್ಣು ಮಕ್ಕಳಿಗೆ ಇಂದು ಮತ್ತಷ್ಟು ಮೀಸಲಾತಿಯ ಅನಿವಾರ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಬೋಡುಕುಟ್ಟಡ ರಾಧಿಕಾ ಕುಟ್ಟಪ್ಪ, ಶಿಕ್ಷಣದಿಂದ ಮಾತ್ರ ಹೆಣ್ಣು ಮಕ್ಕಳಲ್ಲಿ ಬದಲಾವಣೆ ಸಾಧ್ಯ ಎಂದರು. ವೇದಿಕೆ ಸಮಾರಂಭಕ್ಕೂ ಮೊದಲು ಐಮಂಡ ಪೊಮ್ಮಕ್ಕಡ ಐಮಂಡ ಪೊಮ್ಮಕ್ಕಡ ಕೂಟದಿಂದ
ಮರಗೋಡು: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಐಮಂಡ ಪೊಮ್ಮಕ್ಕಡ ಕೂಟದ ಸಹಯೋಗದಲ್ಲಿ ಮರಗೋಡು ಗ್ರಾಮದಲ್ಲಿ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆ ನೆರವೇರಿತು. ಸಮಾರಂಭದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ, ಇಂದಿನ ಹೆಣ್ಣು ಮಕ್ಕಳಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಅದರ ಜೊತೆಗೆ ಸಂಸ್ಕೃತಿಯೂ ಅನಿವಾರ್ಯ ಎಂದು ಕರೆ ನೀಡಿದರು. ಹೆಣ್ಣು ಮಕ್ಕಳಿಗೆ ಇಂದು ಮತ್ತಷ್ಟು ಮೀಸಲಾತಿಯ ಅನಿವಾರ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಬೋಡುಕುಟ್ಟಡ ರಾಧಿಕಾ ಕುಟ್ಟಪ್ಪ, ಶಿಕ್ಷಣದಿಂದ ಮಾತ್ರ ಹೆಣ್ಣು ಮಕ್ಕಳಲ್ಲಿ ಬದಲಾವಣೆ ಸಾಧ್ಯ ಎಂದರು. ವೇದಿಕೆ ಸಮಾರಂಭಕ್ಕೂ ಮೊದಲು ಐಮಂಡ ಪೊಮ್ಮಕ್ಕಡ ಸನ್ಮಾನ ಕಾರ್ಯಕ್ರಮ
ಶನಿವಾರಸಂತೆ: ಇಲ್ಲಿನ ಮಹಿಳಾ ಸಹಕಾರ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕಿ ಖಾತುಂಬಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷೆ ಭುವನೇಶ್ವರಿ, ಉಪಾಧ್ಯಕ್ಷೆ ರೇಖಾ, ಕಾರ್ಯದರ್ಶಿ ಗೀತಾ, ನಿರ್ದೇಶಕರಾದ ಸ್ವಾತಿ, ಶಿಲ್ಪಾ, ಶೋಭಾ, ಸೌಭಾಗ್ಯಲಕ್ಷಿö್ಮ, ಸುಮಿತ್ರಾ ಹಾಜರಿದ್ದರು.ಪ್ರೋತ್ಸಾಹ ಧನ ವಿತರಣೆ
ಶನಿವಾರಸಂತೆ: ಸಮೀಪದ ಅಂಕನಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ಗುಡುಗಳಲೆಯ ಕೆನರಾ ಬ್ಯಾಂಕ್ ವತಿಯಿಂದ ೨೦೧೯-೨೦ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಬ್ಯಾಂಕ್ ವ್ಯವಸ್ಥಾಪಕಿ ಆದ್ಯಾ ಪ್ರೋತ್ಸಾಹ ಧನ ವಿತರಿಸಿದರು. ಸಿಬ್ಬಂದಿ ಅಜಿತ್, ಖಾದರ್, ಮುಖ್ಯ ಶಿಕ್ಷಕ ಹೇಮಂತ್ ಹಾಗೂ ಶಿಕ್ಷಕರು ಹಾಜರಿದ್ದರು.