ಸುಂಟಿಕೊಪ್ಪ, ಮಾ. ೧೨: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದೆ.
ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ವಿ.ಕೆ. ಶ್ರೀಜಿತ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಕೆ.ಎಸ್. ಪದ್ಮನಾಭ ಆಯ್ಕೆಯಾಗಿದ್ದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.
೧೯೫೬ರಲ್ಲಿ ಸಣ್ಣ ಗುಡಿಸಲಿನ ಮನೆಯಲ್ಲಿ ಆರಂಭವಾದ ಈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿ ರಾಜ್ಯದ ವಿವಿಧೆಡೆ, ವಿದೇಶದಲ್ಲಿ ನೀಡಿದರು.
೧೯೫೬ರಲ್ಲಿ ಸಣ್ಣ ಗುಡಿಸಲಿನ ಮನೆಯಲ್ಲಿ ಆರಂಭವಾದ ಈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿ ರಾಜ್ಯದ ವಿವಿಧೆಡೆ, ವಿದೇಶದಲ್ಲಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಿದ್ದೇವೆ ಎಂದು ಅಧ್ಯಕ್ಷ ಶ್ರೀಜಿತ್ ತಿಳಿಸಿದ್ದಾರೆ.