ಮಡಿಕೇರಿ, ಮಾ. ೧೩: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾ ಗ್ರಾಮಾಂತರ ಮಂಡಳದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ನೂತನ ಸದಸ್ಯರಾಗಿ, ಅಧ್ಯಕ್ಷರಾಗಿ, ಮಡಿಕೇರಿ, ಮಾ. ೧೩: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾ ಗ್ರಾಮಾಂತರ ಮಂಡಳದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ನೂತನ ಸದಸ್ಯರಾಗಿ, ಅಧ್ಯಕ್ಷರಾಗಿ, ಮಡಿಕೇರಿ, ಮಾ. ೧೩: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾ ಗ್ರಾಮಾಂತರ ಮಂಡಳದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ನೂತನ ಸದಸ್ಯರಾಗಿ, ಅಧ್ಯಕ್ಷರಾಗಿ, ಮಡಿಕೇರಿ, ಮಾ. ೧೩: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾ ಗ್ರಾಮಾಂತರ ಮಂಡಳದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ನೂತನ ಸದಸ್ಯರಾಗಿ, ಅಧ್ಯಕ್ಷರಾಗಿ, ಹಿಂದುಳಿದ ಮೋರ್ಚಾದ ಮಡಿಕೇರಿ ತಾಲೂಕು ಅಧ್ಯಕ್ಷ ಗಿರೀಶ್ ಮಾತನಾಡಿ, ಜನಪ್ರತಿನಿಧಿಗಳಾಗಿ ಆಯ್ಕೆ ಆದವರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಜನರ ಸೇವೆಗೆ ಒತ್ತು ನೀಡುವಂತಾಗಬೇಕೆAದರು.

ವೇದಿಕೆಯಲ್ಲಿ ಮಡಿಕೇರಿ ತಾಲೂಕು ಬಿಜೆಪಿ ಅಧ್ಯಕ್ಷ ಕಾಂಗೀರ ಸತೀಶ್, ತಾ.ಪಂ. ಸದಸ್ಯರುಗಳಾದ ಉಮಾ ಪ್ರಭು, ಕುಮುದಾ ರಶ್ಮಿ, ಪದಾಧಿಕಾರಿಗಳಾದ ಪ್ರಸನ್ನ, ಕವಿತಾ, ರಘು ಪೂಣಚ್ಚ ಮತ್ತಿತರರು ಇದ್ದರು.

ಕಾರ್ಯದರ್ಶಿ ಆನಂದ್ ನಿರೂಪಿಸಿ, ವಂದಿಸಿದರು.