(ಹೆಚ್.ಕೆ.ಜಗದೀಶ್)

ಗೋಣಿಕೊಪ್ಪಲು, ಮಾ. ೧೨: ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಬೇಕು. ಸಾಧ್ಯವಾದರೆ ಕೊಂದು ಹಾಕಬೇಕು ಎಂದು ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘ, ಸೇರಿದಂತೆ ಇನ್ನಿತರ ಸಂಘ ಸಂಸ್ಥೆಯ ಪದಾಧಿಕಾರಿಗಳು ಕರೆ ನೀಡಿದ್ದ ಬಂದ್‌ಗೆ ತಾ. ೧೧ರ ಗುರುವಾರ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ದ.ಕೊಡಗಿನ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ೪೮ ಗ್ರಾಮಗಳು ಸಂಪೂರ್ಣ ಬಂದ್ ಆಚರಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿವೆ. ಪ್ರಮುಖವಾಗಿ ಗೋಣಿಕೊಪ್ಪ, ಪೊನ್ನಂಪೇಟೆ,ಶ್ರೀಮAಗಲ,ಕುಟ್ಟ ಪಟ್ಟಣಗಳಲ್ಲಿ ವಾಹನ ಸಂಚಾರ ಹೊರತುಪಡಿಸಿ ಅಂಗಡಿ ಮುಂಗಟ್ಟು ಗಳು ಸಂಪೂರ್ಣ ಮುಚ್ಚಿದ್ದವು. ಖಾಸಗಿ ವಾಹನ,ಸರ್ಕಾರಿ ಬಸ್, ಆಟೋರಿಕ್ಷಾಗಳು ಸಂಚಾರ ನಡೆಸಿದವು. ಮುಂಜಾನೆ ೬ ಗಂಟೆಯಿAದ ೧೨ ಗಂಟೆಯವರೆಗೆ ಬಂದ್ ನಡೆಯಿತು. ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಪಟ್ಟಣದಲ್ಲಿ ಸಂಚರಿಸಿ ಬಂದ್‌ನ ವೀಕ್ಷಣೆ ನಡೆಸಿದರು. ಆಯಾಕಟ್ಟಿನ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕಾರ್ಯ ಕೈಗೊಂಡಿದ್ದರು.

ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬೆಳ್ಳೂರು ಜಂಕ್ಷನ್‌ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಅಧಿವೇಶನವನ್ನು ಮುಗಿಸಿ ನೇರವಾಗಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ಕೊಡಗಿನ ಶಾಸಕರುಗಳಾದ ಕೆ.ಜಿ.ಬೋಪಯ್ಯ ಅಪ್ಪಚ್ಚುರಂಜನ್, ವಿಧಾನಪರಿಷತ್ ಸದಸ್ಯರಾದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ದ.ಕೊಡಗಿನ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ೪೮ ಗ್ರಾಮಗಳು ಸಂಪೂರ್ಣ ಬಂದ್ ಆಚರಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿವೆ. ಪ್ರಮುಖವಾಗಿ ಗೋಣಿಕೊಪ್ಪ, ಪೊನ್ನಂಪೇಟೆ,ಶ್ರೀಮAಗಲ,ಕುಟ್ಟ ಪಟ್ಟಣಗಳಲ್ಲಿ ವಾಹನ ಸಂಚಾರ ಹೊರತುಪಡಿಸಿ ಅಂಗಡಿ ಮುಂಗಟ್ಟು ಗಳು ಸಂಪೂರ್ಣ ಮುಚ್ಚಿದ್ದವು. ಖಾಸಗಿ ವಾಹನ,ಸರ್ಕಾರಿ ಬಸ್, ಆಟೋರಿಕ್ಷಾಗಳು ಸಂಚಾರ ನಡೆಸಿದವು. ಮುಂಜಾನೆ ೬ ಗಂಟೆಯಿAದ ೧೨ ಗಂಟೆಯವರೆಗೆ ಬಂದ್ ನಡೆಯಿತು. ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಪಟ್ಟಣದಲ್ಲಿ ಸಂಚರಿಸಿ ಬಂದ್‌ನ ವೀಕ್ಷಣೆ ನಡೆಸಿದರು. ಆಯಾಕಟ್ಟಿನ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕಾರ್ಯ ಕೈಗೊಂಡಿದ್ದರು.

ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬೆಳ್ಳೂರು ಜಂಕ್ಷನ್‌ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಅಧಿವೇಶನವನ್ನು ಮುಗಿಸಿ ನೇರವಾಗಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ಕೊಡಗಿನ ಶಾಸಕರುಗಳಾದ ಕೆ.ಜಿ.ಬೋಪಯ್ಯ ಅಪ್ಪಚ್ಚುರಂಜನ್, ವಿಧಾನಪರಿಷತ್ ಸದಸ್ಯರಾದ ಸೂಚಿಸಲಾಗಿದೆ. ಮೂರು ದಿನದ ಒಳಗೆ ಹುಲಿಯನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲ್ಲಿಯ ಸಮಸ್ಯೆಯ ಬಗ್ಗೆ ಶಾಸಕರಾದ ನಾವುಗಳು ಸುದೀರ್ಘ ಚರ್ಚೆ ನಡೆಸಿ ಹುಲಿ ಸೆರೆಗೆ ಬೇಕಾದ ನಿರ್ದೇಶನ ಗಳನ್ನು ನೀಡಲಾಗಿದೆ. ಹುಲಿ ಕಾರ್ಯಾಚರಣೆಯ ತಂಡದೊAದಿಗೆ ರೈತರು ಸೇರಿಕೊಂಡು ಹುಲಿ ಹಿಡಿಯುವ ಪ್ರಯತ್ನಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ ಹುಲಿಯನ್ನು ಸೆರೆ ಹಿಡಿಯಲು ಸ್ಥಳೀಯರು ಬೇಟೆ ನಾಯಿಯೊಂದಿಗೆ ಹುಲಿ ಕಾರ್ಯಾಚರಣೆ ತಂಡದೊAದಿಗೆ ತೆರಳಬೇಕು. ನಾವು ವಿಧಾನ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದೇವೆ. ನಿಮ್ಮೊಂದಿಗೆ ನಾವು ಸದಾ ಇದ್ದೇವೆ. ಯಾವುದೇ ಅನಾಹುತ ಸಂಭವಿಸಿದಲ್ಲಿ ಕೂಡಲೇ ಸ್ಥಳಕ್ಕೆ ಆಗಮಿಸುತ್ತೇವೆ. ನರಭಕ್ಷಕ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ಆದೇಶವು ಆಗಿದೆ. ಕೊಡಗಿನ ನಾಲ್ಕು ಶಾಸಕರು ಸೂಚಿಸಲಾಗಿದೆ. ಮೂರು ದಿನದ ಒಳಗೆ ಹುಲಿಯನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲ್ಲಿಯ ಸಮಸ್ಯೆಯ ಬಗ್ಗೆ ಶಾಸಕರಾದ ನಾವುಗಳು ಸುದೀರ್ಘ ಚರ್ಚೆ ನಡೆಸಿ ಹುಲಿ ಸೆರೆಗೆ ಬೇಕಾದ ನಿರ್ದೇಶನ ಗಳನ್ನು ನೀಡಲಾಗಿದೆ. ಹುಲಿ ಕಾರ್ಯಾಚರಣೆಯ ತಂಡದೊAದಿಗೆ ರೈತರು ಸೇರಿಕೊಂಡು ಹುಲಿ ಹಿಡಿಯುವ ಪ್ರಯತ್ನಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ ಹುಲಿಯನ್ನು ಸೆರೆ ಹಿಡಿಯಲು ಸ್ಥಳೀಯರು ಬೇಟೆ ನಾಯಿಯೊಂದಿಗೆ ಹುಲಿ ಕಾರ್ಯಾಚರಣೆ ತಂಡದೊAದಿಗೆ ತೆರಳಬೇಕು. ನಾವು ವಿಧಾನ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದೇವೆ. ನಿಮ್ಮೊಂದಿಗೆ ನಾವು ಸದಾ ಇದ್ದೇವೆ. ಯಾವುದೇ ಅನಾಹುತ ಸಂಭವಿಸಿದಲ್ಲಿ ಕೂಡಲೇ ಸ್ಥಳಕ್ಕೆ ಆಗಮಿಸುತ್ತೇವೆ. ನರಭಕ್ಷಕ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ಆದೇಶವು ಆಗಿದೆ. ಕೊಡಗಿನ ನಾಲ್ಕು ಶಾಸಕರು ಅಧ್ಯಕ್ಷ ಚೆಟ್ಟಂಗಡ ಕಂಬ ಕಾರ್ಯಪ್ಪ, ಚೊಟ್ಟೆಕಾಳಪಂಡ ಮನು, ಮೇಚಂಡ ಕಿಶ ಮಾಚಯ್ಯ, ತಾಣಚ್ಚೀರ ಲೆಹರ್ ಬಿದ್ದಪ್ಪ,ಗಾಡಂಗಡ ಉತ್ತಯ್ಯ, ಕರ್ತಮಾಡ ಸುಜು ಪೊನ್ನಪ್ಪ, ಕೊದೇಂಗಡ ಸುರೇಶ್ ಚಂಗಪ್ಪ, ತೀತರಮಾಡ ರಾಜ, ಪುಚ್ಚಿಮಾಡ ರಾಯ್ ಮಾದಪ್ಪ, ಪುಚ್ಚಿಮಾಡ ಸುನೀಲ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮುಕ್ಕಾಟೀರ ಶಿವು ಮಾದಪ್ಪ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಮುಖಂಡರಾದ ಚೆಕ್ಕೆರ ವಾಸು ಕುಟ್ಟಪ್ಪ, ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಕಡೇಮಾಡ ಕುಸುಮಾ, ತೆರೆಸವಿಕ್ಟರ್, ಬಿಜೆಪಿ ಪ್ರಮುಖರಾದ ಚೋಡುಮಾಡ ಶ್ಯಾಮ್ ಪೂಣಚ್ಚ, ಮಚ್ಚಮಾಡ ಮುರುಳಿ, ಕಟ್ಟೇರ ಈಶ್ವರ್, ಮಲ್ಲಂಡ ಮಧು, ಅಚ್ಚಪಂಡ ಮಹೇಶ್, ರಘುನಾಣಯ್ಯ, ಮಚ್ಚಮಾಡ ಸುಮಂತ್, ಸೇರಿದಂತೆ ಯುಕೋ ಸಂಘಟನೆಯ ಮಚ್ಚಮಾಡ ಅನೀಶ್ ಮಾದಪ್ಪ, ಡಿವೈಎಸ್ಪಿ ಜಯ ಕುಮಾರ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ರಾಮರೆಡ್ಡಿ, ಮುಂತಾದವರು ಉಪಸ್ಥಿತರಿದ್ದರು.