ಗೋಣಿಕೊಪ್ಪ ವರದಿ, ಮಾ. ೧೨: ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬಿ.ಎನ್. ಪ್ರಕಾಶ್ ಬೆಂಬಲಿಗರೊAದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುಮಾರು ೧೩ ಜನರು ಸೇರ್ಪಡೆಗೊಂಡರು.
ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್‌ಕುಮಾರ್, ಬಿಜೆಪಿ ಮುಖಂಡರಾದ ಸಿ.ಕೆ. ಬೋಪಣ್ಣ, ಕುಂಞAಗಡ ಅರುಣ್ ಭೀಮಯ್ಯ, ಕಿಲನ್ ಗಣಪತಿ ಇತರರಿದ್ದರು.