ಮಡಿಕೇರಿ, ಮಾ. ೧೫: ದಕ್ಷಿಣ ಕೊಡಗಿನ ವಿವಿಧ ಭಾಗಗಳಲ್ಲಿ ಜನ - ಜಾನುವಾರುಗಳ ಜೀವವನ್ನು ಬಲಿ ಪಡೆದಿರುವ ಹುಲಿಯನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.ಕಳೆದ ಎಂಟು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬೆಳ್ಳೂರು ಜಂಕ್ಷನ್ ಬಳಿಯಿಂದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ತಮ್ಮ ವಾಹನದ ಮೂಲಕ ಹೊರಟು ಜಿಲ್ಲಾ ಕೇಂದ್ರ ಮಡಿಕೇರಿಯ ಜ. ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾವಣೆಗೊಂಡರು.ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ನರಭಕ್ಷಕ ಹುಲಿಯನ್ನು ಸೆರೆ ಹಿರಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದರು. ಉರಿ ಬಿಸಿಲಿನ ನಡುವೆ ಸುಮಾರು ೧ ಗಂಟೆಗೂ ಅಧಿಕ ಕಾಲ ಜ. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಈ ಸಂದರ್ಭ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.=ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಹೊರಟು ಜಿಲ್ಲಾ ಕೇಂದ್ರ ಮಡಿಕೇರಿಯ ಜ. ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾವಣೆಗೊಂಡರು.ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ನರಭಕ್ಷಕ ಹುಲಿಯನ್ನು ಸೆರೆ ಹಿರಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದರು. ಉರಿ ಬಿಸಿಲಿನ ನಡುವೆ ಸುಮಾರು ೧ ಗಂಟೆಗೂ ಅಧಿಕ ಕಾಲ ಜ. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಈ ಸಂದರ್ಭ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ (ಮೊದಲ ಪುಟದಿಂದ) ಸಂಸದ ಪ್ರತಾಪ್ ಸಿಂಹ ಕೇವಲ ಮೈಸೂರು ಜಿಲ್ಲೆಗೆ ಸೀಮಿತವಾಗಿದ್ದಾರೆ. ಚುನಾವಣೆಯಲ್ಲಿ ಮತ ಪಡೆದು ತೆರಳಿದ ಇವರು ಕೊಡಗು ಜಿಲ್ಲೆಯತ್ತ ಗಮನ ಹರಿಸುತ್ತಿಲ್ಲ. ಜಿಲ್ಲಾಡಳಿತ ಮೌನ ವಹಿಸಬಾರದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಆಗ್ರಹಿಸಿದರು.

ಫೆಡರೇಷನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ನಮ್ಮ ರಕ್ಷಣೆ ನಮ್ಮ ಕೈಯಲ್ಲಿ ಇದೆ. ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿರುವದು ಆತಂಕಕಾರಿ ಬೆಳವಣಿಗೆ. ಇದರ ವಿರುದ್ಧ ಜನರು ಒಗ್ಗಟ್ಟಾಗಿ ರೈತ ಸಂಘದ ಮುಂದಾಳತ್ವದಲ್ಲಿ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದರು. ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಬೋಪಣ್ಣ ಮಾತನಾಡಿ, ಕಳೆದ ಎಂಟು ದಿನಗಳಿಂದ ಅಹೋರಾತ್ರಿ ಚಳವಳಿ ನಡೆಯುತ್ತಿದ್ದರೂ ಈ ಬಗ್ಗೆ ಜನಪ್ರತಿನಿಧಿಗಳಿಗೆ ಅರ್ಥ ಆಗುತ್ತಿಲ್ಲ. ಕಾರ್ಮಿಕರು ತೋಟದ ಕೆಲಸಕ್ಕೆ (ಮೊದಲ ಪುಟದಿಂದ) ಸಂಸದ ಪ್ರತಾಪ್ ಸಿಂಹ ಕೇವಲ ಮೈಸೂರು ಜಿಲ್ಲೆಗೆ ಸೀಮಿತವಾಗಿದ್ದಾರೆ. ಚುನಾವಣೆಯಲ್ಲಿ ಮತ ಪಡೆದು ತೆರಳಿದ ಇವರು ಕೊಡಗು ಜಿಲ್ಲೆಯತ್ತ ಗಮನ ಹರಿಸುತ್ತಿಲ್ಲ. ಜಿಲ್ಲಾಡಳಿತ ಮೌನ ವಹಿಸಬಾರದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಆಗ್ರಹಿಸಿದರು.

ಫೆಡರೇಷನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ನಮ್ಮ ರಕ್ಷಣೆ ನಮ್ಮ ಕೈಯಲ್ಲಿ ಇದೆ. ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿರುವದು ಆತಂಕಕಾರಿ ಬೆಳವಣಿಗೆ. ಇದರ ವಿರುದ್ಧ ಜನರು ಒಗ್ಗಟ್ಟಾಗಿ ರೈತ ಸಂಘದ ಮುಂದಾಳತ್ವದಲ್ಲಿ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದರು. ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಬೋಪಣ್ಣ ಮಾತನಾಡಿ, ಕಳೆದ ಎಂಟು ದಿನಗಳಿಂದ ಅಹೋರಾತ್ರಿ ಚಳವಳಿ ನಡೆಯುತ್ತಿದ್ದರೂ ಈ ಬಗ್ಗೆ ಜನಪ್ರತಿನಿಧಿಗಳಿಗೆ ಅರ್ಥ ಆಗುತ್ತಿಲ್ಲ. ಕಾರ್ಮಿಕರು ತೋಟದ ಕೆಲಸಕ್ಕೆ ಮಾತನಾಡಿ, ಹುಲಿ ಸೆರೆಗೆ ಅಗತ್ಯ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ವಕೀಲರ ಸಂಘದ ಅಧ್ಯಕ್ಷ ಕವನ್ ಅವರು ಮಾತನಾಡಿ, ಹುಲಿ ಹಾವಳಿ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ವಕೀಲರ ಸಂಘ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು. ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ ಮಾತನಾಡಿ, ಜನರ ಜೀವ ಬಲಿ ಪಡೆಯುತ್ತಿರುವ ಹುಲಿಯನ್ನು ಸೆರೆ ಹಿಡಿಯಲು ಸಾಧ್ಯವಾಗದಿದ್ದರೆ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸ್ಕೋಟೆ ಬಸವರಾಜ್ ಮಾತನಾಡಿ, ಸರ್ಕಾರಕ್ಕೆ ಹುಲಿಯನ್ನು ಸೆರೆಹಿಡಿಯಲು ಸಾಧ್ಯವಾಗದಿದ್ದರೆ ರೈತರಿಗೆ ಅಧಿಕಾರ ನೀಡಿ ರೈತರೆಲ್ಲ ಸೇರಿ ಹುಲಿ ಹಾವಳಿಗೆ ಅಂತ್ಯ ಹಾಡುತ್ತೇವೆ ಎಂದು ಹೇಳಿದರು.

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್. ಯು. ನಾಚಪ್ಪ ಮಾತನಾಡಿ, ಬಿಹಾರದಲ್ಲಿ ಬೆಳೆನಾಶ ಮಾಡುತ್ತಿದ್ದ ನೀಲ್‌ಗಾಯ್ ಎಂಬ ಪ್ರಾಣಿಯ ವಿರುದ್ಧ ಅಲ್ಲಿನ ಜನರು ನ್ಯಾಯಾಲಯ ಮೊರೆ ಹೋದ ಹಿನ್ನೆಲೆ ೧೪ ಸಾವಿರ ನೀಲ್‌ಗಾಯ್‌ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸ್ಕೋಟೆ ಬಸವರಾಜ್ ಮಾತನಾಡಿ, ಸರ್ಕಾರಕ್ಕೆ ಹುಲಿಯನ್ನು ಸೆರೆಹಿಡಿಯಲು ಸಾಧ್ಯವಾಗದಿದ್ದರೆ ರೈತರಿಗೆ ಅಧಿಕಾರ ನೀಡಿ ರೈತರೆಲ್ಲ ಸೇರಿ ಹುಲಿ ಹಾವಳಿಗೆ ಅಂತ್ಯ ಹಾಡುತ್ತೇವೆ ಎಂದು ಹೇಳಿದರು.

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್. ಯು. ನಾಚಪ್ಪ ಮಾತನಾಡಿ, ಬಿಹಾರದಲ್ಲಿ ಬೆಳೆನಾಶ ಮಾಡುತ್ತಿದ್ದ ನೀಲ್‌ಗಾಯ್ ಎಂಬ ಪ್ರಾಣಿಯ ವಿರುದ್ಧ ಅಲ್ಲಿನ ಜನರು ನ್ಯಾಯಾಲಯ ಮೊರೆ ಹೋದ ಹಿನ್ನೆಲೆ ೧೪ ಸಾವಿರ ನೀಲ್‌ಗಾಯ್‌ಗಳನ್ನು ರಘು, ಮಂಜು, ರಾಜಕೀಯ ಮುಖಂಡರಾದ ಕೊರಕುಟ್ಟಿರ ಸರಚಂಗಪ್ಪ, ನೆರವಂಡ ಉಮೇಶ್, ಕೊಡಗು ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಶರತ್ ಕಾಂತ್, ಬಿರುನಾಣಿ, ಶ್ರೀಮಂಗಲ, ಹುದಿಕೇರಿ, ಕಿರುಗೂರು, ಪೊನ್ನಂಪೇಟೆ, ಬೇಗೂರು ಸೇರಿದಂತೆ ಮಂಡ್ಯ, ಮದ್ದೂರು, ಪಿರಿಯಾಪಟ್ಟಣ, ಮೈಸೂರು ಭಾಗದಿಂದ ರೈತ ಮುಖಂಡರು, ಗ್ರಾಮಸ್ಥರು, ಭಾಗವಹಿಸಿದ್ದರು.

ಡಿವೈಎಸ್ಪಿ ದಿನೇಶ್ ಕುಮಾರ್ ಮುಂದಾಳತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಶ್ರೀಧರ್, ಮಹೇಶ್ ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

- ಹೆಚ್. ಕೆ. ಜಗದೀಶ್