ಮಡಿಕೇರಿ, ಮಾ.೧೫: ಜಿಲ್ಲೆಯಲ್ಲಿ ಸೋಮವಾರ ೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೪ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೧ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧ ಹೊಸ ಕೋವಿಡ್-೧೯ ಪ್ರಕರಣ ಕಂಡುಬAದಿದೆ. ಈ ಪೈಕಿ ೧ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪ ಪ್ರಕರಣಗಳು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೬೨೫೪ ಆಗಿದ್ದು, ೬೧೩೬ ಮಂದಿ ಗುಣಮುಖರಾಗಿದ್ದಾರೆ. ೩೬ ಸಕ್ರಿಯ ಪ್ರಕರಣಗಳಿದ್ದು, ೮೨ ಮರಣ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಕಂಟೈನ್ಮೆAಟ್ ವಲಯಗಳ ಸಂಖ್ಯೆ ೩೩ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.