ಚೆಟ್ಟಳ್ಳಿ, ಮಾ. ೧೫: ಹೊಸ್ಕೇರಿಯ ಚಿಲಿಪಿಲಿ ದೇವಾಲಯದಲ್ಲಿ ಶಿವರಾತ್ರಿ ದಿನ ರಾತ್ರಿ ಊರಿನವರು ವಿಶೇಷ ಪೂಜೆ ಸಲ್ಲಿಸಿ ಮಾರನೆಯ ದಿನ ಭಕ್ತಾದಿಗಳ ಸಮ್ಮುಖದಲ್ಲಿ ದೇವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.