ವೀರಾಜಪೇಟೆ, ಮಾ. ೧೬: ದೇಶವು ವಿವಿಧ ಸಂಸ್ಕೃತಿಯ ನೆಲವೀಡು. ಸನಾತನ ಸುಸಂಸ್ಕೃತಿಯ ನಾಡಾಗಿದ್ದು, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಬೇಕು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಅಭಿಮತ ವ್ಯಕ್ತಪಡಿಸಿದರು.

ವೀರಾಜಪೇಟೆ ತಾಲೂಕು ಆರ್ಜಿ ಪಂಚಾಯಿತಿಯ ಪೆರುಂಬಾಡಿ ಯೂತ್ ಫ್ರೆಂಡ್ಸ್ ಆಶ್ರಯದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಥಮ ವರ್ಷದ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾಟವನ್ನು ಪೆರುಂಬಾಡಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಶಾಸಕರು, ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ನಮ್ಮದು. ನಾಡಿನ ಹಿರಿಮೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಪುರಾತನವಾದ ದೇಶಿಯ ಕ್ರೀಡೆಯಾದ ಕಬಡ್ಡಿ ಕ್ರೀಡೆಯನ್ನು ಆಯೋಜಿಸಿರುವುದು ಉತ್ತಮ ಬೆಳೆವಣಿಗೆಯಾಗಿದೆ ಪ್ರೀಮಿಯರ್ ಲೀಗ್ ಪಂದ್ಯಾಟವನ್ನು ಪೆರುಂಬಾಡಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಶಾಸಕರು, ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ನಮ್ಮದು. ನಾಡಿನ ಹಿರಿಮೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಪುರಾತನವಾದ ದೇಶಿಯ ಕ್ರೀಡೆಯಾದ ಕಬಡ್ಡಿ ಕ್ರೀಡೆಯನ್ನು ಆಯೋಜಿಸಿರುವುದು ಉತ್ತಮ ಬೆಳೆವಣಿಗೆಯಾಗಿದೆ ಪ್ರೀಮಿಯರ್ ಲೀಗ್ ಪಂದ್ಯಾಟವನ್ನು ಪೆರುಂಬಾಡಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಶಾಸಕರು, ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ನಮ್ಮದು. ನಾಡಿನ ಹಿರಿಮೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಪುರಾತನವಾದ ದೇಶಿಯ ಕ್ರೀಡೆಯಾದ ಕಬಡ್ಡಿ ಕ್ರೀಡೆಯನ್ನು ಆಯೋಜಿಸಿರುವುದು ಉತ್ತಮ ಬೆಳೆವಣಿಗೆಯಾಗಿದೆ ಪಂದ್ಯಾಟದಲ್ಲಿ ೩೭-೩೧ ಅಂಕಗಳಿಸಿ ಸೆವೆನ್ ಈಗಲ್ಸ್ ತಂಡವು ವಿಜಯದ ಮಾಲೆಗೆ ಕೊರಳೊಡ್ಡಿತು.

ವಿಜೇತ ತಂಡಗಳಿಗೆ ಟ್ರೋಫಿ ಮತ್ತು ನಗದು ನೀಡಿ ಗೌರವಿಸಲಾಯಿತು. ಉತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಅರುಣ್ ಪೂಜಾರಿ, ಉತ್ತಮ ರೈಡರ್ ಪ್ರಶಸ್ತಿ ಪವನ್, ಉತ್ತಮ ಆಲ್‌ರೌಂಡರ್ ಪ್ರಶಸ್ತಿಯನ್ನು ಸುಜಿತ್ ಕುಟ್ಟನ್, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ದಿಲ್‌ಷಾದ್ ಪಡೆದುಕೊಂಡರು.

- ಕೆ.ಕೆ.ಎಸ್.