ವೀರಾಜಪೇಟೆ, ಮಾ. ೧೭: ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆÀದ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರು ಯಲಹಂಕದ ಚಿಗುರು ಕಲ್ಚರಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ನಾರೀ ಶಕ್ತಿ ಪ್ರಶಸ್ತಿ ಪುರಸ್ಕಾರ ಮತ್ತು ನಾಟ್ಯೋತ್ಸವದಲ್ಲಿ ಕೊಡಗಿನ ವೀರಾಜಪೇಟೆಯ ಪ್ರೇಮಾಂಜಲಿ ಆಚಾರ್ಯ ಅವರು ‘ನಾರಿ ಶಕಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಾಂಸ್ಕೃತಿಕ ಮತ್ತು ನೃತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರು ಪ್ರಸ್ತುತ ನಾಟ್ಯ ಮಯೂರಿ ನೃತ್ಯ ಶಾಲೆ ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲಿಪ್ರದೇಶದಿಂದ ಹೊರಬಾರದಂತೆ ತಡೆಯಲು ಅರಣ್ಯದಂಚಿನಲ್ಲಿ ೩೪.೩೫ ಕಿ.ಮೀ ಸೋಲಾರ್ ತಂತಿಬೇಲಿ ನಿರ್ಮಿಸಲಾಗಿದ್ದು, ೧೬೧.೬೦ ಕಿ.ಮೀ. ತಂತಿ ಬೇಲಿಯನ್ನು ನಿರ್ವಹಣೆ ಮಾಡಲಾಗಿದೆ.೯೧.೫೫ ಕಿ.ಮೀ ಆನೆ ತಡೆ ಕಂದಕ ನಿರ್ಮಿಸಲಾಗಿದ್ದು, ೧೪೦.೬೯ ಕಿ.ಮೀ ಕಂದಕವನ್ನು ನಿರ್ವಹಣೆ ಮಾಡಲಾಗಿದೆ. ೩೩.೩೭ ಕಿ.ಮೀ. ತೂಗು ಸೋಲಾರ್ ತಂತಿ ಬೇಲಿ ನಿರ್ಮಿಸಲಾಗಿದ್ದು, ೪೯೬.೧೭ ಟನ್ ಉಪಯೋಗಿತ ರೈಲು ಹಳಿಗಳನ್ನು ಖರೀದಿಸಿ ೨೪.೬೨ಟನ್ ರೈಲು ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೊಡಗು ಅರಣ್ಯ ವೃತ್ತದ ವ್ಯಾಪ್ತಿಯ ವಲಯಗಳಲ್ಲಿ ಕಾಡಾನೆ ಹಾವಳಿಯ ತುರ್ತು ನಿರ್ವಹಣೆಗೆ ೫೨ ಕ್ಷಿಪ್ರ ಸ್ಪಂದನ ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸಲಾಗುತ್ತಿದ್ದು, ಆಯ್ದೆ ವಲಯಗಳಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ ೭೧ ತಂಡವನ್ನು ರಚಿಸಲಾಗಿದೆ. ಕಾಡಾನೆ ಇರುವಿಕೆ, ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಎಸ್‌ಎಂಎಸ್ ಅಲರ್ಟ್ ಸಿಸ್ಟಂ ಸುತ್ತಾ ವೀರಾಜಪೇಟೆಯ ಬ್ರೆöÊಟ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.