ಮಡಿಕೇರಿ, ಮಾ. ೧೮: ಮಂಗಳೂರು ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಜಿಲ್ಲೆಯ ತಳೂರು ಎ. ಕಿಶೋರ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟಗೇರಿಯವರಾದ ಕಿಶೋರ್ ಅವರನ್ನು ಸೆನೆಟ್ ಸದಸ್ಯರನ್ನಾಗಿ ನಾಮಕರಣ ಮಾಡಿ ಸರಕಾರ ಆದೇಶ ಹೊರಡಿಸಿದೆ.