ಮಡಿಕೇರಿ, ಮಾ.೨೦: ಜಿಲ್ಲಾಧಿಕಾರಿ ಚಾರುಲತ ಅವರು ಕೊಡ್ಲಿಪೇಟೆ ಸರ್ಕಾರಿ ಶಾಲೆ, ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಮರಳು ಯಾರ್ಡ್ ಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ತಹಶೀಲ್ದಾರರಾದ ಗೋವಿಂದ ರಾಜು, ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಇದ್ದರು.