ಮಡಿಕೇರಿ, ಮಾ. ೨೦: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮಡಿಕೇರಿ ಸಂಯುಕ್ತಾಶ್ರಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ೨೦೦೩ರ ಕಾಯ್ದೆಯ ಕುರಿತು ಯುವಕರಿಗೆ ತರಬೇತಿ ಕಾರ್ಯಾಗಾರ ಮಡಿಕೇರಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಿತು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತಂಬಾಕು ಹಾನಿಕಾರಕ ವಸ್ತು. ಅದರಿಂದ ಹಲವಾರು ದುಷ್ಪರಿಣಾಮ ಉಂಟಾಗುತ್ತದೆ. ತಂಬಾಕಿನಲ್ಲಿ ೨೦೦ಕ್ಕೂ ಹೆಚ್ಚು ರಾಸಾಯನಿಕ ಮಡಿಕೇರಿ, ಮಾ. ೨೦: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮಡಿಕೇರಿ ಸಂಯುಕ್ತಾಶ್ರಯದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ೨೦೦೩ರ ಕಾಯ್ದೆಯ ಕುರಿತು ಯುವಕರಿಗೆ ತರಬೇತಿ ಕಾರ್ಯಾಗಾರ ಮಡಿಕೇರಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಿತು.

ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸರ್ಕಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತಂಬಾಕು ಹಾನಿಕಾರಕ ವಸ್ತು. ಅದರಿಂದ ಹಲವಾರು ದುಷ್ಪರಿಣಾಮ ಉಂಟಾಗುತ್ತದೆ.