ಮಡಿಕೇರಿ, ಮಾ. ೨೦: ಕೊಡಗು ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಎ.ಎಸ್. ಹಿರಿಯ ಶ್ರೇಣಿಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿದ್ದ ರಾಜು ಮೊಗವೀರ ನೇಮಕಗೊಂಡಿದ್ದಾರೆ.