ಮಡಿಕೇರಿ, ಮಾ. ೨೩: ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ ೨೫ ರಂದು ಮಧ್ಯಾಹ್ನ ೧೨ ಗಂಟೆಯಿAದ ೧.೩೦ ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)., ಸೆಸ್ಕ್, ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.