ಮಡಿಕೇರಿ, ಮಾ. ೨೬: ವೀರಾಜಪೇಟೆಯ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್‌ಗೆ ಒಳಪಟ್ಟ ಚೆಂಬು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಮಾ ಲೋಚನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಕೆಪಿಸಿಸಿ ಪ್ಯಾನಲಿಸ್ಟ್ ಟಿ.ಪಿ. ರಮೇಶ್ ಮಾತನಾಡಿ, ಚೆಂಬು ಗ್ರಾಮದಲ್ಲಿ ಮೊದಲ ಬಾರಿಗೆ ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಪಕ್ಷದ ಕಾರ್ಯಕರ್ತರ ಕೊಡುಗೆಯನ್ನು ಸ್ಮರಿಸಿದರು.

ಅಲ್ಲದೇ ಪಂಚಾಯಿತಿ ಅಭಿವೃದ್ಧಿ ಕುರಿತು ಪದಾಧಿಕಾರಿಗಳಿಗೆ ಸಲಹೆ ಮಡಿಕೇರಿ, ಮಾ. ೨೬: ವೀರಾಜಪೇಟೆಯ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್‌ಗೆ ಒಳಪಟ್ಟ ಚೆಂಬು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಮಾ ಲೋಚನೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಕೆಪಿಸಿಸಿ ಪ್ಯಾನಲಿಸ್ಟ್ ಟಿ.ಪಿ. ರಮೇಶ್ ಮಾತನಾಡಿ, ಚೆಂಬು ಗ್ರಾಮದಲ್ಲಿ ಮೊದಲ ಬಾರಿಗೆ ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಪಕ್ಷದ ಕಾರ್ಯಕರ್ತರ ಕೊಡುಗೆಯನ್ನು ಸ್ಮರಿಸಿದರು.

ಅಲ್ಲದೇ ಪಂಚಾಯಿತಿ ಅಭಿವೃದ್ಧಿ ಕುರಿತು ಪದಾಧಿಕಾರಿಗಳಿಗೆ ಸಲಹೆ ಗೋಪಾಲಕೃಷ್ಣ, ಕರ್ನಾಟಕ ಅರೆಭಾಷೆ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಕೊಲ್ಯದ ಗಿರೀಶ್, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೇಶ್ವರಿ, ಜಿ.ಪಂ. ಮಾಜಿ ಅಧ್ಯಕ್ಷ ರಾಜರಾಮ್, ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಯೋಗೀಶ್ವರ್, ಉಪಾಧ್ಯಕ್ಷೆ ಶಶಿಕಲಾ ಕಟ್ಟೆಪಾರೆ, ಸದಸ್ಯರಾದ ಗಿರೀಶ್ ಹೊಸೂರು, ಕಮಲ ಕೇಶವ ಸೇರಿದಂತೆ ಇನ್ನಿತರರು ಇದ್ದರು.

ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಸ್ವಾಗತಿಸಿ, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು ವಂದಿಸಿದರು.