ಮಡಿಕೇರಿ, ಮಾ. ೨೬: ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪಕೇಂದ್ರ ದಿಂದ ಹೊರಹೋಗುವ ಮೇಕೇರಿ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಾಗಿ ರುವುದರಂದ ತಾ. ೨೭ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಅಪರಾಹ್ನ ೪ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಕಡಗದಾಳು, ನೀರುಕೊಲ್ಲಿ, ಮೇಕೇರಿ, ಕಗ್ಗೋಡ್ಲು, ಬಿಳಿಗೇರಿ, ಹಾಕತ್ತೂರು, ಅರ್ವತ್ತೋಕ್ಲು ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸು ವಂತೆ ಸೆಸ್ಕ್ ಮಡಿಕೇರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್