ಸಿದ್ದಾಪುರ, ಮಾ. ೨೭: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ೨೫ಕ್ಕೂ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಬೀಡುಬಿಟ್ಟಿದ್ದ ೨೫ಕ್ಕೂ ಅಧಿಕ ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮಾಲ್ದಾರೆ ಅರಣ್ಯ ಪ್ರದೇಶಕ್ಕೆ ಓಡಿಸಿದರು ಈ ಸಂದರ್ಭ ೬ ಮರಿಯಾನೆಗಳು ಎರಡು ಬೃಹತ್ ಗಾತ್ರದ ಸಲಗಗಳು ಸೇರಿದಂತೆ ೨೫ಕ್ಕೂ ಅಧಿಕ ಕಾಡಾನೆಗಳು ಕಂಡುಬAದಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರದಂದು ನಡೆದ ಕಾರ್ಯಾಚರಣೆಯಲ್ಲಿ ತಿತಿಮತಿ ವಲಯ ಮೊದಲ ಪುಟದಿಂದ) ಅರಣ್ಯಾಧಿಕಾರಿ ಅಶೋಕ್ ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ವೀರಾಜಪೇಟೆ ವಲಯಾಧಿಕಾರಿ ದೇವಯ್ಯ ಹಾಗೂ ಕುಶಾಲನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಚೆನ್ನಯ್ಯನ ಕೋಟೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ನಾಲ್ಕು ವಲಯದ ಆರ್‌ಆರ್‌ಟಿ ತಂಡದ ಸಿಬ್ಬಂದಿಗಳು ಭಾಗವಹಿಸಿದ್ದರು.

-ವಾಸು