ಸೋಮವಾರಪೇಟೆ, ಮಾ. ೨೯: ನಿವೇಶನ ಹಾಗೂ ಮನೆಗಾಗಿ ಆಗ್ರಹಿಸಿ ಯುನೈಟೆಡ್ ಪ್ಲಾಂಟೇಶನ್ ವಕರ‍್ಸ್ ಯೂನಿಯನ್‌ನ ಸೂರಿಗಾಗಿ ಹೋರಾಟ ಸಮಿತಿ ವತಿಯಿಂದ ಮಾದಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಸೋಮವಾರಪೇಟೆ, ಮಾ. ೨೯: ನಿವೇಶನ ಹಾಗೂ ಮನೆಗಾಗಿ ಆಗ್ರಹಿಸಿ ಯುನೈಟೆಡ್ ಪ್ಲಾಂಟೇಶನ್ ವಕರ‍್ಸ್ ಯೂನಿಯನ್‌ನ ಸೂರಿಗಾಗಿ ಹೋರಾಟ ಸಮಿತಿ ವತಿಯಿಂದ ಮಾದಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಗೂ ಕಂದಾಯ ಇಲಾಖಾಧಿಕಾರಿ ಶಿವಪ್ಪ ಅವರಿಗೆ ನೀಡಲಾಯಿತು. ಮನವಿ ಸ್ವೀಕರಿಸಿದ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮಾತನಾಡಿ, ಸಂಬAಧಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ, ಅವರೊಂದಿಗೆ ಮನೆ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸೂರಿಗಾಗಿ ಹೋರಾಟ ಸಮಿತಿಯ ಹೋಬಳಿ ಅಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಶಬಾನ, ಉಪಕಾರ್ಯದರ್ಶಿ ಕುಮಾರ್, ದಸಂಸ ವೀರಾಜಪೇಟೆ ಹೋಬಳಿ ಘಟಕದ ನಾಗೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.