ಮಡಿಕೇರಿ, ಮಾ. ೩೦: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಪೊಮ್ಮಕ್ಕಡ ನಾಳ್ - ಕಾಲತ್ರ ನಮ್ಮೆ ಕಾರ್ಯಕ್ರಮ ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಮಡಿಕೇರಿ ಕೊಡವ ಸಮಾಜದಲ್ಲಿ ಜರುಗಿತು. ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಸನ್ಮಾನ ಮತ್ತಿತರ ಕಾರ್ಯಕ್ರಮಗಳ ಮೂಲಕ ಸಂಭ್ರಮಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರು ಮಹಿಳೆಯರು ಸಂಘ-ಸAಸ್ಥೆಗಳಲ್ಲಿ ಹಾಗೂ ರಾಜಕೀಯವಾಗಿಯೂ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕರೆ ನೀಡಿದರು. ಅತಿಥಿಗಳಾಗಿದ್ದ ಕೊಡವ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾದ ಕಾರ್ಯಕ್ರಮಗಳ ಮೂಲಕ ಸಂಭ್ರಮಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರು ಮಹಿಳೆಯರು ಸಂಘ-ಸAಸ್ಥೆಗಳಲ್ಲಿ ಹಾಗೂ ರಾಜಕೀಯವಾಗಿಯೂ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕರೆ ನೀಡಿದರು. ಅತಿಥಿಗಳಾಗಿದ್ದ ಕೊಡವ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾದ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ದಿನದ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಜರುಗಿದವು. ಕೂಟದಿಂದ ಹೊರತರಲಾದ ‘ಪೊಂಬಳಿ’ ಸ್ಮರಣ ಸಂಚಿಕೆಯನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು.
ಸಾಂಸ್ಕೃತಿಕ ರಂಗು : ಅಪರಾಹ್ನ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಸದಸ್ಯರಿಗೆ ಕೊಡವ ಹಾಡು ಇತ್ಯಾದಿ ಚಟುವಟಿಕೆಗಳು ನಡೆಯಿತು. ನೃತ್ಯ, ಕಿರುನಾಟಕ, ವಾಲಗತಾಟ್ನ ಸಂಭ್ರಮವಿತ್ತು.
ಶಾAತೆಯAಡ ಶ್ವೇತಾ ಕಾರ್ಯಪ್ಪ, ಮುಕ್ಕಾಟಿರ ವಿಮಲ, ಪಟ್ರಪಂಡ ಅನಿತಾ ಸೋಮಣ್ಣ, ಮುಕ್ಕಾಟಿರ ಅಂಜು ಸುಬ್ರಮಣಿ, ಅಪ್ಪಚೆಟ್ಟೋಳಂಡ ಪ್ರತಿಮ ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಬೊಪ್ಪಂಡ ಸರಳಾ ತಂಡ ಪ್ರಾರ್ಥಿಸಿ, ಸಣ್ಣುವಂಡ ಉಷಾ ಅಯ್ಯಣ್ಣ ಸ್ವಾಗತಿಸಿದರು. ಕಾರ್ಯ ದರ್ಶಿ ಬೊಳ್ಳಜೀರ ಯಮುನಾ ಅಯ್ಯಪ್ಪ ವರದಿ ಹಾಗೂ ಖಜಾಂಚಿ ಉಳ್ಳಿಯಡ ಗಂಗಮ್ಮ ನಂಜಪ್ಪ ಲೆಕ್ಕಪತ್ರ ಮಂಡಿಸಿದರು. ಚೋಕಿರ ಅನಿತಾ ಹಾಗೂ ಬಾಳೆಯಡ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಪಳಂಗAಡ ರೇಖಾ ವಂದಿಸಿದರು.