ಕೂಡಿಗೆ, ಏ. ೧: ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡಲಕೊಪ್ಪಲು ಗ್ರಾಮದ ಸಮೀಪದ ಕಾವೇರಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.