ಮಡಿಕೇರಿ, ಏ. ೧: ವಿಶ್ವ ಕ್ಷಯ ರೋಗ ದಿನಾಚರಣೆಯ ಪ್ರಯುಕ್ತ ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಚಿತ್ರಕಲಾ, ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಎನ್.ಟಿ.ಇ.ಪಿ. ಸಿಬ್ಬಂದಿಗಳು ಇದ್ದರು.