ಮಡಿಕೇರಿ, ಏ..೨: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಅರೆಭಾಷಿಕ ವಧು-ವರರ ಸಮಾವೇಶ ಏ.೪ ರಂದು ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದÀ ಸಭಾಂಗಣದಲ್ಲಿ ನಡೆಯಲಿದೆ.

ಪ್ರತೀ ವರ್ಷದಂತೆ ಈ ಬಾರಿಯೂ ಅರೆಭಾಷಿಕ ಗೌಡ ಜನಾಂಗದ ವಧು- ವರರ ಸಮಾವೇಶವನ್ನು ಆಯೋಜಿಸ ಲಾಗಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿ ಗಳೊಂದಿಗೆ ಪಾಲ್ಗೊಳ್ಳುವಂತೆ ಸಂಘ ಮನವಿ ಮಾಡಿದೆ.

ಏ.೪ ರಂದು ಭಾನುವಾರ ಬೆಳಗ್ಗೆ ೯.೩೦ ಗಂಟೆಗೆ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕೆಂದು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ : ೯೬೬೩೭ ೨೫೧೫೨, ೯೯೦೦೫ ೦೦೦೮೦, ೯೭೩೯೪ ೯೫೩೮೧ ನ್ನು ಸಂಪರ್ಕಿಸಬಹುದಾಗಿದೆ.