ನಾಪೋಕ್ಲು, ಏ. ೩: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋನಾಕೆರೆಯಿಂದ ಕುರುಳಿಗೆ ಹೋಗುವ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾಗಿದ್ದು, ಶಾಸಕ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಾಜ್ಯ ನಾಪೋಕ್ಲು, ಏ. ೩: ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋನಾಕೆರೆಯಿಂದ ಕುರುಳಿಗೆ ಹೋಗುವ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾಗಿದ್ದು, ಶಾಸಕ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಾಜ್ಯ ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಸದಸ್ಯೆ ಕೊಡಿಯಂಡ ಇಂದಿರಾ, ಉಮಾಪ್ರಭು, ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ. ಪ್ರತೀಪ್. ಶಿವಚಾಳಿಯಂಡ ಜಗದೀಶ್, ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬದ್ದಂಜಟ್ಟೀರ ದೇವಿ ದೇವಯ್ಯ, ಸುದಿ, ಎಮ್ಮೆಮಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೆರೋಟ್ ಆಲಿಕುಟ್ಟಿ. ಚಿಯಕಪೂವಂಡ ಸತೀಶ್ ದೇವಯ್ಯ, ಮತ್ತಿತರರು ಇದ್ದರು.

- ದುಗ್ಗಳ