ಭಾಗಮಂಡಲ, ಏ. ೩: ಭಾಗಮಂಡಲ ಬಳಿಯ ಕೋರಂಗಾಲ ದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಉದ್ಘಾಟನಾ ಕಾರ್ಯಕ್ರಮ ತಾ. ೫ ರಂದು ನೆರವೇರಲಿದೆ.
ಬೆಳಿಗ್ಗೆ ೯.೩೦ಗಂಟೆಗೆ ಶಾಲಾ ಕಟ್ಟಡದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಾಲಕರ ವಿದ್ಯಾರ್ಥಿ ಭಾಗಮಂಡಲ, ಏ. ೩: ಭಾಗಮಂಡಲ ಬಳಿಯ ಕೋರಂಗಾಲ ದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಉದ್ಘಾಟನಾ ಕಾರ್ಯಕ್ರಮ ತಾ. ೫ ರಂದು ನೆರವೇರಲಿದೆ.
ಬೆಳಿಗ್ಗೆ ೯.೩೦ಗಂಟೆಗೆ ಶಾಲಾ ಕಟ್ಟಡದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಾಲಕರ ವಿದ್ಯಾರ್ಥಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಪ್ರಭಾಕರ್, ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಸದಸ್ಯೆ ಸಂಧ್ಯಾ, ಗ್ರಾ.ಪಂ. ಅಧ್ಯಕ್ಷೆ ಪೆಮಿತ, ಉಪಾಧ್ಯಕ್ಷ ಸತೀಶ್ ಕುಮಾರ್, ಅಧಿಕಾರಿಗಳು ಉಪಸ್ಥಿತರಿರುವರು.