ಸೋಮವಾರಪೇಟೆ,ಏ. ೩: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಎಸ್.ಸಿ. ಮೋರ್ಚಾದ ಉದ್ಘಾಟನೆ ಕಾರ್ಯ ಕ್ರಮ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೋರ್ಚಾದ ಮಂಡಲ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ, ತಾಲೂಕಿನಲ್ಲಿ ಅಸ್ವಿತ್ವಕ್ಕೆ ಬಂದಿರುವ ನೂತನ ಸಮಿತಿಯ ಪದಾಧಿಕಾರಿಗಳು ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಗೊಳಿಸಲು ಶ್ರಮವಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ದಲಿತ ವರ್ಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಸೋಮವಾರಪೇಟೆ,ಏ. ೩: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಎಸ್.ಸಿ. ಮೋರ್ಚಾದ ಉದ್ಘಾಟನೆ ಕಾರ್ಯ ಕ್ರಮ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೋರ್ಚಾದ ಮಂಡಲ ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ, ತಾಲೂಕಿನಲ್ಲಿ ಅಸ್ವಿತ್ವಕ್ಕೆ ಬಂದಿರುವ ನೂತನ ಸಮಿತಿಯ ಪದಾಧಿಕಾರಿಗಳು ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಗೊಳಿಸಲು ಶ್ರಮವಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ದಲಿತ ವರ್ಗಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆ ಮಾಡಬೇಕು. ಕೇಂದ್ರ-ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಪರಿಶಿಷ್ಟ ಜಾತಿ-ಪಂಗಡಕ್ಕೆ ಸಿಗುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಮೋರ್ಚಾದ ಸಮಿತಿ ಸಭೆ ತಿಂಗಳಿಗೊಮ್ಮೆ ನಡೆಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯ ಪಿ.ಕೆ. ಚಂದ್ರು, ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ಕುಮಾರ್, ಉಪಾಧ್ಯಕ್ಷ ರಾಘವೇಂದ್ರ, ರವೀಂದ್ರನಾಥ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.