ಕೂಡಿಗೆ, ಏ. ೩: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವತಿಯಿಂದ ಕೂಡಿಗೆ ಡಯಟ್ ಹಾಗೂ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಂಘಟನಾ ಸಮಿತಿಯ ಸಹಯೋ ಗದಲ್ಲಿ ಕೂಡಿಗೆಯ ಕಾರ್ಪೋ ರೇಷನ್ ಸ್ವಉದ್ಯೋಗ ತರಬೇತಿ ಕೇಂದ್ರದ ಜೆ.ಆರ್. ಲಕ್ಷ್ಮಣರಾವ್ ಸಭಾಂಗಣದಲ್ಲಿ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕುರಿತ ಕಾರ್ಯಾಗಾರದ ಸಮಾರೋಪ ಕೂಡಿಗೆ, ಏ. ೩: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವತಿಯಿಂದ ಕೂಡಿಗೆ ಡಯಟ್ ಹಾಗೂ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಂಘಟನಾ ಸಮಿತಿಯ ಸಹಯೋ ಗದಲ್ಲಿ ಕೂಡಿಗೆಯ ಕಾರ್ಪೋ ರೇಷನ್ ಸ್ವಉದ್ಯೋಗ ತರಬೇತಿ ಕೇಂದ್ರದ ಜೆ.ಆರ್. ಲಕ್ಷ್ಮಣರಾವ್ ಸಭಾಂಗಣದಲ್ಲಿ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕುರಿತ ಕಾರ್ಯಾಗಾರದ ಸಮಾರೋಪ ಕೂಡಿಗೆ, ಏ. ೩: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವತಿಯಿಂದ ಕೂಡಿಗೆ ಡಯಟ್ ಹಾಗೂ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಂಘಟನಾ ಸಮಿತಿಯ ಸಹಯೋ ಗದಲ್ಲಿ ಕೂಡಿಗೆಯ ಕಾರ್ಪೋ ರೇಷನ್ ಸ್ವಉದ್ಯೋಗ ತರಬೇತಿ ಕೇಂದ್ರದ ಜೆ.ಆರ್. ಲಕ್ಷ್ಮಣರಾವ್ ಸಭಾಂಗಣದಲ್ಲಿ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕುರಿತ ಕಾರ್ಯಾಗಾರದ ಸಮಾರೋಪ ಕೂಡಿಗೆ, ಏ. ೩: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವತಿಯಿಂದ ಕೂಡಿಗೆ ಡಯಟ್ ಹಾಗೂ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಂಘಟನಾ ಸಮಿತಿಯ ಸಹಯೋ ಗದಲ್ಲಿ ಕೂಡಿಗೆಯ ಕಾರ್ಪೋ ರೇಷನ್ ಸ್ವಉದ್ಯೋಗ ತರಬೇತಿ ಕೇಂದ್ರದ ಜೆ.ಆರ್. ಲಕ್ಷ್ಮಣರಾವ್ ಸಭಾಂಗಣದಲ್ಲಿ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕುರಿತ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮಗಳಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಕಾಬ್ಸೆಟಿಯ ನಿರ್ದೇಶಕ ಡಾ ಜಿ. ಸುರೇಶ, ಕೂಡಿಗೆ ಡಯಟ್ ಸಂಸ್ಥೆಯ ಉಪನ್ಯಾಸಕÀ ವಿ.ವಿಜಯ್, ಯು. ಸಿದ್ದೇಶಿ ಮಾತನಾಡಿದರು. ತರಬೇತಿ ಕೇಂದ್ರದ ನಿರ್ದೇಶಕ ಡಾ ಜಿ.ಸುರೇಶ ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು.

ವಿಜ್ಞಾನ ಪರಿಷತ್ತಿನ ಸದಸ್ಯರಾದ ಎಂ.ಇ. ಮೊಹಿದ್ದೀನ್, ಎಂ.ಎನ್. ವೆಂಕಟನಾಯಕ್, ಇ. ಸುಲೇಮಾನ್, ಎಂ. ರಂಗಸ್ವಾಮಿ, ಜಿ. ಶ್ರೀಹರ್ಷ, ಎಸ್. ನಾಗರಾಜ್, ಎಂಎಸ್. ಗಣೇಶ್, ಬಿ.ಬಿ. ದಿನೇಶ್, ಸಂಪನ್ಮೂಲ ಶಿಕ್ಷಕರಾದ ಎಸ್.ಆರ್. ಶಿವಲಿಂಗ, ಕೇಶವಮೂರ್ತಿ, ಎಸ್.ಎನ್. ಸಂತೋಷ್ ಕುಮಾರ್, ಮುಬೀನ ಕೌಸರ್, ಸಿ.ಎಂ. ಸೀಮಾ, ನಿರ್ಮಲ ಸೇರಿದಂತೆ ಇನ್ನಿತರರು ಇದ್ದರು.