ಚೆಯ್ಯಂಡಾಣೆ, ಏ. ೮: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿ ಯಿಂದ ರಕ್ಷಾ ಸಮಿತಿ ಸಭೆ ನಡೆಯಿತು. ಕಾರ್ಯಕ್ರಮವು ಲ್ಯಾಬ್ ಟೆಕ್ನಾಲಜಿಸ್ಟ್ ಲೀಲಾವತಿ ಅವರ ಪ್ರಾರ್ಥನೆ ಯೊಂದಿಗೆ ಆರಂಭವಾಯಿತು.
ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಚಯ್ಯ ರಾಜೇಶ್ ವಹಿಸಿದ್ದರು. ಆಡಳಿತ ವೈದಾಧಿಕಾರಿ ಡಾ. ಉತ್ತಪ್ಪ ಭರತ್ ಮಾತನಾಡಿ, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರವು ಎಲ್ಲ ಸೌಕರ್ಯ ಹೊಂದಿದ್ದು ಉತ್ತಮವಾಗಿದೆ. ನಾವು ಎಲ್ಲ ರೀತಿಯಲ್ಲೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದು ನಾನು ಮತ್ತು ನಮ್ಮ ಸಿಬ್ಬಂದಿಗಳು ಪರಿಶ್ರಮ ಪಟ್ಟು ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು. ಕಕ್ಕಬೆ, ಅರಪಟ್ಟು, ಕಿಕ್ಕರೆ, ಎಡಪಾಲ, ಪಾರಾಣೆ ಗ್ರಾಮದಲ್ಲಿ ಕೋವಿಡ್ ವ್ಯಾಕ್ಸಿನ್ ಕ್ಯಾಂಪ್ ಸಂಗಟಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಅದರಂತೆ ಚೆಯ್ಯಂಡಾಣೆ, ಏ. ೮: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿ ಯಿಂದ ರಕ್ಷಾ ಸಮಿತಿ ಸಭೆ ನಡೆಯಿತು. ಕಾರ್ಯಕ್ರಮವು ಲ್ಯಾಬ್ ಟೆಕ್ನಾಲಜಿಸ್ಟ್ ಲೀಲಾವತಿ ಅವರ ಪ್ರಾರ್ಥನೆ ಯೊಂದಿಗೆ ಆರಂಭವಾಯಿತು.
ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಚಯ್ಯ ರಾಜೇಶ್ ವಹಿಸಿದ್ದರು. ಆಡಳಿತ ವೈದಾಧಿಕಾರಿ ಡಾ. ಉತ್ತಪ್ಪ ಭರತ್ ಮಾತನಾಡಿ, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರವು ಎಲ್ಲ ಸೌಕರ್ಯ ಹೊಂದಿದ್ದು ಉತ್ತಮವಾಗಿದೆ. ನಾವು ಎಲ್ಲ ರೀತಿಯಲ್ಲೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದು ನಾನು ಮತ್ತು ನಮ್ಮ ಸಿಬ್ಬಂದಿಗಳು ಪರಿಶ್ರಮ ಪಟ್ಟು ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು. ಕಕ್ಕಬೆ, ಅರಪಟ್ಟು, ಕಿಕ್ಕರೆ, ಎಡಪಾಲ, ಪಾರಾಣೆ ಗ್ರಾಮದಲ್ಲಿ ಕೋವಿಡ್ ವ್ಯಾಕ್ಸಿನ್ ಕ್ಯಾಂಪ್ ಸಂಗಟಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಅದರಂತೆ ಪರಿಶೀಲಿಸುತ್ತಿದ್ದೇವೆ ಎಂದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ತಾಲೂಕು ಪಂಚಾಯಿತಿ ಸದಸ್ಯರಾದ ಉಮಾ ಪ್ರಭು ಮಾತನಾಡಿ, ಶೀಘ್ರದಲ್ಲಿ ಕೆ.ಡಿ.ಪಿ. ಸಭೆ ಇದ್ದು ಅದರಲ್ಲಿ ಇದರ ಬಗ್ಗೆ ಚರ್ಚಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದರು.
ನರಿಯAದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಚಯ್ಯ ರಾಜೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆ ಇದ್ದು ಇದನ್ನು ಶುಚಿತ್ವ ದಿಂದಿಡಬೇಕೆAದು ಇವತ್ತು ಯಾವುದೇ ಅಶುಚಿತ್ವ ಕಂಡರೆ ಕೂಡಲೇ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತದೆ. ಅದರಿಂದ ಶುಚಿತ್ವಕ್ಕೆ ಮಹತ್ವ ಕೊಡಬೇಕೆಂದು ತಿಳಿಸಿದರು. ಆಸ್ಪತ್ರೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ ಕೂಡಲೇ ಗ್ರಾಮ ಪಂಚಾಯಿತಿಗೆ ತಿಳಿಸಿ ನಾವು ಅದಕ್ಕೆ ಶೀಘ್ರವೇ ಪರಿಹಾರ ಕಂಡು ಕೊಳ್ಳಲಾಗುವುದು ಎಂದರು. ಕಾರ್ಯಕ್ರಮದ ವರದಿಯನ್ನು ಹಿರಿಯ ಮಹಿಳಾ ಅರೋಗ್ಯ ಸಹಾಯಕಿ ಬಿ.ಎ. ಕಾವೇರಮ್ಮ ಓದಿದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಹಾಗೂ ವಂದನೆಯನ್ನು ಫಾರ್ಮಸಿ ಅಧಿಕಾರಿ ಪ್ರಸನ್ನ ಕುಮಾರಿ ನಿರ್ವಹಿಸಿದರು. ತಾಲೂಕು ಪಂಚಾಯಿತಿ ಸದಸ್ಯರಾದ ಉಮಾ ಪ್ರಭು, ಪಾರಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೆಳ್ಳಿಮಯ್ಯ, ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಹೆಚ್. ಮಂಜುಳ, ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೈರ್, ಪುಷ್ಪ, ಕೌಶಿ ಕಾವೇರಮ್ಮ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾ ಧ್ಯಾಯಿನಿ ಮೀನಾ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
- ಸಿ.ಎ. ಅಶ್ರಫ್, ಚೆಯ್ಯಂಡಾಣೆ